ಮೈಸೂರು: 8 ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಮುಂಜಾನೆ ಮೈಸೂರು ಅರಮನೆಗೆ ಆಗಮಿಸಿ ಜನರೊಂದಿಗೆ ಯೋಗ ಮಾಡಿದರು.
ನಂತರ ಪ್ರಧಾನ ಮಂತ್ರಿಗಳ ಜೊತೆಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರು ಅರಮನೆಯ ಕುಟುಂಬದ ಆತಿಥ್ಯವನ್ನು ಸ್ವೀಕರಿಸಿದರು.
ಈ ವೇಳೆ ಪ್ರಮೋದಾ ದೇವಿ ಒಡೆಯರ್, ಯಧುವೀರ್ ಕೃಷ್ಣದತ್ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ, ಮಗ ಉಪಸ್ಥಿತರಿದ್ದರು.
ಫೋಟೊ ಕೃಪೆ– ಯಧುವೀರ್ ಕೃಷ್ಣದತ್ ಚಾಮರಾಜ ಒಡೆಯರ್ ಫೇಸ್ಬುಕ್ ಪುಟ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.