ADVERTISEMENT

PHOTOS | ಭಾರತ್ ಜೋಡೊ ಯಾತ್ರೆ: ಸೋನಿಯಾ ಗಾಂಧಿ ಅವರ ಶೂ ಲೇಸ್ ಕಟ್ಟಿದ ರಾಹುಲ್ ಗಾಂಧಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2022, 7:40 IST
Last Updated 6 ಅಕ್ಟೋಬರ್ 2022, 7:40 IST
   

ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆ ಹಬ್ಬದ ಬಿಡುವಿನ ಬಳಿಕ ಮಂಡ್ಯದ ಪಾಂಡವಪುರ ತಾಲ್ಲೂಕಿನ ಬೆಳ್ಳಾಳೆಯಿಂದ ಗುರುವಾರ ಪುನರಾರಂಭಗೊಂಡಿದೆ. ಕಾಂಗ್ರೆಸ್ ನಾಯಕ, ಪುತ್ರ ರಾಹುಲ್ ಗಾಂಧಿ ಅವರೊಂದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಜ್ಜೆ ಹಾಕಿದರು.

ತಾಯಿ ಸೋನಿಯಾ ಗಾಂಧಿ ಅವರ ಶೂ ಲೇಸ್ ಕಟ್ಟಿದ ರಾಹುಲ್ ಗಾಂಧಿ. (ಚಿತ್ರ ಕೃಪೆ: Twitter/@INCKarnataka)

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.