ADVERTISEMENT

ರಾಜ್ಯದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ; ಚಿತ್ರಗಳಲ್ಲಿ ನೋಡಿ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 6:22 IST
Last Updated 28 ಮಾರ್ಚ್ 2022, 6:22 IST
   

ಹಿಜಾಬ್‌ ಹಾಗೂ ಸಮವಸ್ತ್ರಕ್ಕೆ ಸಂಬಂಧಿಸಿದ ಗೊಂದಲಗಳ ನಡುವೆ ರಾಜ್ಯದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಇಂದಿನಿಂದ (ಮಾ.28) ಆರಂಭವಾಗಿವೆ. 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 4,52,732 ಬಾಲಕರು, 4,21,110 ಬಾಲಕಿಯರು, ನಾಲ್ವರು ತೃತೀಯ ಲಿಂಗಿಗಳು, 4,618 ಪುನರಾವರ್ತಿತ ಅಭ್ಯರ್ಥಿಗಳು, 46,200 ಮಂದಿ ಖಾಸಗಿ ಅಭ್ಯರ್ಥಿಗಳು ಇದ್ದಾರೆ.

ಬೆಳಗಾವಿಯ ಪರೀಕ್ಷಾ ಕೇಂದ್ರವೊಂದರ ನೋಟಿಸ್ ಬೋರ್ಡ್‌ನಲ್ಲಿ ಕೊಠಡಿ ಸಂಖ್ಯೆ ಹುಡುಕಿದ ವಿದ್ಯಾರ್ಥಿಗಳು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.