ಮ್ಯಾಡ್ರಿಡ್: ಸ್ಪೇನ್‌ನ ಪೂರ್ವ ಭಾಗದ ವೆಲೆಂಸಿಯಾ ಪ್ರದೇಶದ ಮೊಂಕಾಡಾ ಎಂಬಲ್ಲಿ ಬುಧವಾರ ನರ್ಸಿಂಗ್ ಹೋಂ ಒಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಐವರು ಮೃತಪಟ್ಟಿದ್ದಾರೆ ಹಾಗೂ 11 ಮಂದಿ ಗಾಯಗೊಂಡಿದ್ದಾರೆ.
ಬೆಂಕಿ ಆಕಸ್ಮಿಕ ಸಂಭವಿಸಿದಾಗ ನರ್ಸಿಂಗ್ ಹೋಂನಲ್ಲಿ 70 ಮಂದಿ ಇದ್ದರು. ಅಪಾಯದಲ್ಲಿ ಸಿಲುಕಿದ್ದ 25 ಮಂದಿಯನ್ನು ರಕ್ಷಿಸಲಾಯಿತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಗೆ ಕಾರಣ ಏನು ಎಂಬುದನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ಸ್ಪೇನ್‌ನ ಪೂರ್ವ ಭಾಗದ ವೆಲೆಂಸಿಯಾ ಪ್ರದೇಶದಲ್ಲಿ ಬುಧವಾರ ನರ್ಸಿಂಗ್ ಹೋಂ ಒಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಐವರು ಮೃತಪಟ್ಟಿದ್ದಾರೆ ಹಾಗೂ 11 ಮಂದಿ ಗಾಯಗೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.