ADVERTISEMENT

PHOTOS | ಅಮೆರಿಕ: 19 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ, 19 ಸಾವು

​ಪ್ರಜಾವಾಣಿ ವಾರ್ತೆ
Published 10 ಜನವರಿ 2022, 8:05 IST
Last Updated 10 ಜನವರಿ 2022, 8:05 IST
   

ಅಮೆರಿಕದ ನ್ಯೂಯಾರ್ಕ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 19 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಒಂಬತ್ತು ಮಕ್ಕಳು ಸೇರಿದಂತೆ 19 ಮಂದಿ ಸಾವು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.