ಜಾಗತಿ ಮಟ್ಟದಲ್ಲಿ 2022–23ರಲ್ಲಿ ಸುಮಾರು 8.7 ದಶಲಕ್ಷ ಟನ್ ನಷ್ಟು ಅಕ್ಕಿಯ ಉತ್ಪಾದನೆ ಕುಸಿತ ಕಂಡಿದೆ. ಇದರ ಬೆನ್ನಲ್ಲೇ ಜಗತ್ತಿನಲ್ಲೇ ಚೀನಾ ನಂತರ ಅತಿ ಹೆಚ್ಚು ಅಕ್ಕಿ ರಫ್ತು ಮಾಡುವ ಭಾರತದಲ್ಲೂ ಶೇ 40ರಷ್ಟು ಅಕ್ಕಿ ಉತ್ಪಾದನೆ ಕುಸಿತಗೊಂಡಿದೆ. ಇದರಿಂದಾಗಿ ಬಾಸುಮತಿ ಹಾಗೂ ಕುಚಲಕ್ಕಿ ಹೊರತುಪಡಿಸಿ ಉಳಿದ ಬಗೆಯ ಅಕ್ಕಿಗಳನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಇದರಿಂದಾಗಿ ಅಕ್ಕಿ ಬೆಲೆ ಏರುಮುಖವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.