ADVERTISEMENT

Video story sync test 8th May

Sub title

Raja K
CHAITANYA GUDIPATY
ಶಿವಕುಮಾರ್ ಎಚ್ ಎಂ
Piyush KUMAR
Published 15 ಜೂನ್ 2023, 4:22 IST
Last Updated 15 ಜೂನ್ 2023, 4:22 IST

ಘಟಾನುಘಟಿ ಬಿಜೆಪಿ ನಾಯಕರಿಂದ ಪ್ರಚಾರ ಬಿಜೆಪಿ ಪರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಉಡುಪಿ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೂ ಅವರು ಭೇಟಿ ಕೊಡಲಿದ್ದಾರೆ.

ಸಂಜೆ ಉಡುಪಿಯಲ್ಲಿ ರೋಡ್ ಶೋ ಕೂಡಾ ನಡೆಸಲಿದ್ದಾರೆ. ಇನ್ನು ಕೇಂದ್ರ ಸಚಿವ ವಿ.ಕೆ ಸಿಂಗ್ ಅವರು ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಆರ್‌ ಆರ್ ನಗರ, ಜಯನಗರ, ಬನ್ನೇರುಘಟ್ಟದಲ್ಲಿ ವಿಕೆ ಸಿಂಗ್ ಪ್ರಚಾರ ನಡೆಸಲಿದ್ದಾರೆ.

ಸಾರಾಂಶ

ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಪ್ರಚಾರ

ADVERTISEMENT

ಚಾಮರಾಜನಗರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರ ನಡೆಸಿದರು. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿಯಾದ ಗಣೇಶ್ ಪ್ರಸಾದ್ ಪರವಾಗಿ ಅವರು ಪ್ರಚಾರ ನಡೆಸಿದರು. ಅಲ್ಲಿ, ವಿ. ಸೋಮಣ್ಣ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಹಾಗಾಗಿ, ಆ ಕ್ಷೇತ್ರ ಕಾಂಗ್ರೆಸ್ ಪಾಲಿಗೆ ಕ್ಲಿಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಲ್ಲಿ ಮೇ 8ರಂದು ಪ್ರಚಾರ ನಡೆಸಿದ್ದಾರೆ.

May 7, 2023; Kansas City, Kansas, USA; NASCAR Cup Series driver Kevin Harvick race during the AdventHealth 400 at Kansas Speedway. Mandatory Credit: Mike Dinovo-USA TODAY Sports
ಬೆಂಗಳೂರಲ್ಲಿ ಕೊನೇ ದಿನ ರಾಹುಲ್ ಗಾಂಧಿ ಪ್ರಚಾರ ಬೆಂಗಳೂರಲ್ಲಿ ರಾಹುಲ್ ಗಾಂಧಿ ಕೊನೇ ದಿನ ಪ್ರಚಾರ ನಡೆಸಲು ಬಿಎಂಟಿಸಿ ಬಸ್ ಹತ್ತಿದ್ದಾರೆ.
- Mahaveer Raja test
Big Fact:
Eknath Shinde to Mangalore - ಮಂಗಳೂರಿಗೆ ಇಂದು ಮಹಾ ಸಿಎಂ ಏಕನಾಥ್ ಶಿಂಧೆ ಕರ್ನಾಟಕ ವಿಧಾನಸಭಾ ಚುನಾವಣೆ 2023 - ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಇಂದು (ಮೇ 8) ಮಂಗಳೂರಿನಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಮಂಗಳೂರಿನ ಕಾಪುವಿನಲ್ಲಿ ಹಾಗೂ ಉಡುಪಿಯಲ್ಲಿ ಆಯೋಜಿಸಲಾಗಿರುವ ರೋಡ್ ಶೋಗಳಲ್ಲಿ ಹಾಗೂ ಬೃಹತ್ ಸಮಾವೇಶಗಳಲ್ಲಿ ಅವರು ಮಾತನಾಡಲಿದ್ದಾರೆ. ಉಡುಪಿ ತಲುಪುವ ಮುನ್ನ ಅವರು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ. ಇತ್ತೀಚೆಗೆ, ಮಹಾರಾಷ್ಟ್ರದ ಡಿಸಿಎಂ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸಿದ್ದರು. ಈಗ ಮಹಾರಾಷ್ಟ್ರ ಸಿಎಂ, ಶಿವಸೇನೆಯ ನಾಯಕರಾದ ಶಿಂಧೆ ಅವರು ಮಂಗಳೂರಿಗೆ ಬರಲಿದ್ದಾರೆ.
Karnataka Assembly Polls 2023 - ಮತದಾನದ ದಿನ ಮಳೆ ಕಾಟ? ಚುನಾವಣಾ ಆಯೋಗಕ್ಕೆ ಪೀಕಲಾಟ! ಕರ್ನಾಟಕ ವಿಧಾನಸಭಾ ಚುನಾವಣೆ 2023 - ರಾಜ್ಯದಲ್ಲಿ ಬಿರು ಬೇಸಿಗೆ ಹೊತ್ತಲ್ಲಿ ಎದುರಾಗಿರುವ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲು ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನೂ ಕೈಗೊಂಡಿದೆ. ಆದ್ರೆ, ಮತದಾನ ನಡೆಯುವ ದಿನ ಮೇ 10 ಬುಧವಾರ ಸೇರಿದಂತೆ ಹಲವು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇದೆ. ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯೂ ಇದೆ. ಹೀಗಾಗಿ, ಚುನಾವಣಾ ಸಿದ್ದತೆಯಲ್ಲಿ ತೊಡಗಿರುವ ಆಯೋಗಕ್ಕೆ ತಲೆನೋವಾಗಿದೆ.
Raja
ಉಡುಪಿ: ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ (ಎಫ್‌ಐಆರ್‌ಎ)ದ ಅಧ್ಯಕ್ಷ, ಮಂಗಳೂರಿನ ಡಾ.ನರೇಂದ್ರ ನಾಯಕ್‌ ಅವರು ಈ ಬಾರಿಯೂ ವಿಧಾನಸಭೆ ಚುನಾವಣಾ ಫಲಿತಾಂಶದ ವಿಚಾರದಲ್ಲಿ ಜ್ಯೋತಿಷಿಗಳಿಗೆ 10 ಲಕ್ಷ ರೂ. ಬಹುಮಾನದ ಸವಾಲು ಒಡ್ಡಿದ್ದಾರೆ. ಯಾವ ಪಕ್ಷ ಕರ್ನಾಟಕದಲ್ಲಿಸರಕಾರ ರಚಿಸುತ್ತದೆ? ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಎಷ್ಟು ಸೀಟು ಗೆಲ್ಲುತ್ತವೆ? ಪಕ್ಷೇತರರು ಗೆಲ್ಲುವ ಸೀಟೆಷ್ಟು? ಮಹಿಳಾ ಶಾಸಕರೆಷ್ಟು ಮಂದಿ ಆಯ್ಕೆಯಾಗುತ್ತಾರೆ...ಹೀಗೆ 20 ಪ್ರಶ್ನೆಗಳಿಗೆ ಉತ್ತರಿಸಬೇಕು. ಎಲ್ಲಪ್ರಶ್ನೆಗಳಿಗೂ ಸರಿಯಾದ ಉತ್ತರ ನೀಡಿದವರು ಬಹುಮಾನಕ್ಕೆ ಪಾತ್ರರಾಗುತ್ತಾರೆ.
DH-12-04-2023-National Edition-Page-07-NATION-RajaLIVETest-12042023182514-uxz.pdf
ಓಪನ್ ಮಾಡಿ
First NAMELast NameAddressPIN_CODECITYSTATECOUNTRYE-MAILPHONE NOGenderAgeAMOUNTStart DateEnd DateRemarksREF IDSend EmailPasswordEditionRateId
TestBulkUser1New DelhiDelhiIndiaTestBulkUser1@testdomain.com83147974993020-05-202220-05-2022Campaign 2020 janCXBULKTSTY00
Annual + Archive Plan(6 months)53
Annual Plan51
Archive Only Plan - 6 Months54

What is Sanity testing?

Sanity testing is a subset of regression testing

What is Regression Testing?

Regression Testing means testing the software application when it undergoes a code change to ensure that new code has not affected other parts of the Software

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.