ಮೃತಪಟ್ಟ ಪೈಲಟ್‌ಗಳನ್ನು ಲೆಫ್ಟಿನೆಂಟ್ ಕರ್ನಲ್ ವಿ.ವಿ.ಬಿ. ರೆಡ್ಡಿ ಮತ್ತು ಸಹ ಪೈಲಟ್ ಮೇಜರ್ ಜಯಂತ್ ಎ. ಎಂದು ಗುರುತಿಸಲಾಗಿದೆ.
ದಾವಣಗೆರೆ: ಹರಿಹರದ ಮೈತ್ರಿವನದಲ್ಲಿರುವ ಪ್ರೊ.ಬಿ.ಕೃಷ್ಣಪ್ಪ ಸಾಂಸ್ಕೃತಿಕ ಭವನದಲ್ಲಿ ಮೇ 1ರಂದು ಪ್ರೊ.ಬಿ.ಕೃಷ್ಣಪ್ಪ ಅವರ ಸಂಸ್ಮರಣೆ, ಡಾ.ಬಿ.ಆರ್.ಅಂಬೇಡ್ಕರ್ ಜನ್ಮಾದಿನಾಚರಣೆ ಹಾಗೂ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾನವ ಬಂಧುತ್ವ ವೇದಿಕೆಯ (ಕರ್ನಾಟಕ) ರಾಜ್ಯ ಸಂಚಾಲಕ ಎ.ಬಿ.ರಾಮಚಂದ್ರಪ್ಪ ತಿಳಿಸಿದರು.
Blurb- ರಿಹರದ ಮೈತ್ರಿವನದಲ್ಲಿರುವ ಪ್ರೊ.ಬಿ.ಕೃಷ್ಣಪ್ಪ ಸಾಂಸ್ಕೃತಿಕ ಭವನದಲ್ಲಿ ಮೇ 1ರಂದು ಪ್ರೊ.ಬಿ.ಕೃಷ್ಣಪ್ಪ ಅವರ ಸಂಸ್ಮರಣೆ, ಡಾ.ಬಿ.ಆರ್.ಅಂಬೇಡ್ಕರ್ ಜನ್ಮಾದಿನಾಚರಣೆ ಹಾಗೂ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು
summary- ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್, ಮಾನವ ಬಂಧುತ್ವ ವೇದಿಕೆ- ಕರ್ನಾಟಕ, ಸಿ.ವಿ.ಜಿ ಬಾಣಗೆರೆ ಹಾಗೂ ಏಕಾಂತಗಿರಿ ಟ್ರಸ್ಟ್ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಗಳನ್ನು ಕೊಡಿಸುವ ವ್ಯವಸ್ಥೆಯೂ ಮಾಡಲಾಗುವುದು’ ಎಂದು ಭರವಸೆ ನೀಡಿದರು.ಸೇವೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ, ‘ಯಾವುದೇ ಕಮಿಷನ್ ಇಲ್ಲದೆ ‘ನಮ್ಮ ಯಾತ್ರಿ’ ಆ್ಯಪ್ ಅನ್ನು ಪ್ರಯಾಣಿಕರು ಬಳಸಬಹುದಾಗಿದೆ. ಇದರಿಂದ ಪ್ರಯಾಣಿಕರು ಹಾಗೂ ಆಟೊ ಚಾಲಕರಿಗೂ ಅನುಕೂಲವಾಗಲಿದೆ’ ಎಂದು ಹೇಳಿದರು.ಜಸ್ಪೇ ಟೆಕ್ನಾಲಜಿಸ್ ಕಂಪನಿಯು ‘ನಮ್ಮ ಯಾತ್ರಿ’ ಆ್ಯಪ್ ಅಭಿವೃದ್ಧಿ ಪಡಿಸಿದ್ದು, ಓಪನ್ ನೆಟ್‌ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಒಎನ್‌ಡಿಸಿ) ತಂತ್ರಾಂಶವೂ ಒಳಗೊಂಡಿದೆ. ಇನ್ನು ಮುಂದೆ ನಗರದ ಸಾರ್ವಜನಿಕರು ಆಟೊ ಸೇವೆಯನ್ನು ಆ್ಯಪ್ ಮೂಲಕ ಬುಕ್ ಮಾಡಿ ಬಳಕೆ ಮಾಡಿಕೊಳ್ಳಬಹುದು ಬ್ಯಾಟಿಂ
ಗ್ ಜೊತೆಗೆ ಬೌಲಿಂಗ್‌ನಲ್ಲಿಯೂ ಮಿಂಚಿದ ನಿತೀಶ್ 2 ವಿಕೆಟ್ ಗಳಿಸಿದರು. ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ 2 ವಿಕೆಟ್ ಪಡೆದರು.ಕಠಿಣ ಗುರಿಯನ್ನು ಬೆನ್ನಟ್ಟಿದ ಪ್ರವಾಸಿ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 135 ರನ್ ಗಳಿಸಿತು. ತಂಡದ ಮೆಹಮುದುಲ್ಲಾ (41; 39ಎ) ಒಬ್ಬರೇ ಒಂದಿಷ್ಟು ಹೋರಾಟ ಮಾಡಿದರು. ಅವರು 3 ಸಿಕ್ಸರ್ ಕೂಡ ಹೊಡೆದರು. ಆದರೆ ಉಳಿದ ಬ್ಯಾಟರ್‌ಗಳು ಭಾರತದ ಬೌಲರ್‌ಗಳ ಮುಂದೆ ಮಂಡಿಯೂರಿದರು.ಅ
ರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ನಿತೀಶ್ ರೆಡ್ಡಿ (74; 34ಎಸೆತ) ಅತ್ಯಂತ ಆಕರ್ಷಕ ಬ್ಯಾಟಿಂಗ್
ಮಾಡಿದರು. 7 ಸಿಕ್ಸರ್ ಮತ್ತು 4 ಬೌಂಡರಿಗಳನ್ನು ಸಿಡಿಸಿದ ಅವರು ಪ್ರೇಕ್ಷಕರಿಗೆ ರಸದೌತಣ ನೀಡಿದರು. ಇನ್ನೊಂದೆಡೆ ರಿಂಕು (53; 29ಎ) ಅವರೂ ತಮ್ಮ ಎಂದಿನ ಬೀಸಾಟದಿಂದ ಗಮನ ಸೆಳೆದರು. ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ ಇವರಿಬ್ಬರೂ ಸೇರಿಸಿದ 108 ರನ್‌ಗಳಿಂದಾಗಿ ಭಾರತ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 221 ರನ್ ಗಳಿಸಿತು.ನವದೆಹಲಿ (ಪಿಟಿಐ): ಭರವಸೆಯ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಮತ್ತು ರಿಂಕು ಸಿಂಗ್ ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ಭಾರತ ತಂಡವು ಬಾಂಗ್ಲಾದ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.