ADVERTISEMENT

Test Live blog- All elements -21d ಸರ್ಕಾರಿ ಭೂಮಿ ಪರಭಾರೆ ಆರೋಪ ಸುಳ್ಳು 1

ಮಾಜಿ ಶಾಸಕ ಕೆ.ಅನ್ನದಾನಿ ವಿರುದ್ಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ. ದೇವರಾಜು ವಾಗ್ದಾಳಿ

ಶಿವಕುಮಾರ್ ಎಚ್ ಎಂ
Published 21 ಫೆಬ್ರುವರಿ 2024, 18:19 IST
Last Updated 21 ಫೆಬ್ರುವರಿ 2024, 18:19 IST
education for everyone All elements are in separate layers color can be changed easily
How to Prepare for 10th and PU Exams?
education for everyone All elements are in separate layers color can be changed easily How to Prepare for 10th and PU Exams?   

Card is added by QA.

H17 ಬೆಳಗಾವಿ: ಶಬರಿಮಲೆ ಯಾತ್ರೆ ಮಾಡುವ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಹಾಗೂ ಭಕ್ತರಿಗೆ ಪುನಾ–ಎರ್ನಾಕುಲಂ ರೈಲ್ವೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ರೈಲ್ವೆ ಪ್ರಧಾನ ವ್ಯವಸ್ಥಾಪಕ ಡಿ.ಅನಿಲ ಕುಮಾರ ಅವರಿಗೆ ಭಾರತೀಯ ಅಯ್ಯಪ್ಪ ಸೇವಾ ಸಂಘ ಬೆಳಗಾವಿ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ಮನವಿ ಸಲ್ಲಿಸಿದರು.

qa1 ಬೆಳಗಾವಿ: ಶಬರಿಮಲೆ ಯಾತ್ರೆ ಮಾಡುವ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಹಾಗೂ ಭಕ್ತರಿಗೆ ಪುನಾ–ಎರ್ನಾಕುಲಂ ರೈಲ್ವೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ರೈಲ್ವೆ ಪ್ರಧಾನ ವ್ಯವಸ್ಥಾಪಕ ಡಿ.ಅನಿಲ ಕುಮಾರ ಅವರಿಗೆ ಭಾರತೀಯ ಅಯ್ಯಪ್ಪ ಸೇವಾ ಸಂಘ ಬೆಳಗಾವಿ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ಮನವಿ ಸಲ್ಲಿಸಿದರು.

aa1 ‘ಬೆಳಗಾವಿ ಮತ್ತು ಜಿಲ್ಲೆಯಿಂದ ಶಬರಿಮಲೆ ಯಾತ್ರೆ ಮಾಡುತ್ತಿರುವ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಪುಣೆ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಡಿ.24 ಹಾಗೂ ಜ.7ರಂದು ಪ್ರಯಾಣಿಸಬೇಕಿದೆ. ಆದರೆ ಕಾಯುವಿಕೆ ಪಟ್ಟಿ ಇರುವುದರಿಂದ ಎಲ್ಲ ಟಿಕೆಟ್‌ಗಳನ್ನು ದೃಢೀಕರಿಸಬೇಕು ಹಾಗೂ ಹೆಚ್ಚುವರಿ ಬೋಗಿಗಳನ್ನು ಅಳವಡಿಸಬೇಕು’ ಎಂದು ಮನವಿ ಮೂಲಕ ಆಗ್ರಹಿಸಿದರು.

ADVERTISEMENT

H16 ಕೇರಳದಿಂದ ಬರುವ ಪ್ರಯಾಣಿಕರಿಗೆ ಧ್ವನಿವರ್ಧಕದ ಮೂಲಕ ಮಾಹಿತಿ ನೀಡುತ್ತಿದ್ದಾರೆ.

H14 ಕೋಟೆಕಾರು ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಗೋಪಿ ಪ್ರಕಾಶ್, ‘ಆರೋಗ್ಯ ಇಲಾಖೆಯ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ರಾಜ್ಯದ ಗಡಿ ಭಾಗದಲ್ಲಿ ಜನಜಾಗೃತಿ  ಮೂಡಿಸುತ್ತಿದ್ದೇವೆ. ಕೇರಳ ಭಾಗದಿಂದ ಬರುವ ಪ್ರಯಾಣಿಕರಿಗೆ ಸೂಚನೆಗಳನ್ನು ನೀಡಲಾಗುತ್ತಿದೆ’  ಎಂದರು.

H12 ಐಷರ್‌ ಲಾರಿಯಲ್ಲಿ ಮೀನು ಸಾಗಿಸಲಾಗುತ್ತಿತ್ತು. ಅತಿವೇಗವೇ ಈ ಅಪಘಾತಕ್ಕೆ ಕಾರಣ ಎಂದು ಅವರು ಮಾಹಿತಿ ನೀಡಿದರು.

question q1 ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ ಬಳಿಕ ಕೆಲಕಾಲ ಸಂಚಾರದಟ್ಟಣೆ ಉಂಟಾಯಿತು. ನಗರ ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. 

H13 ಕೋವಿಡ್‌: ಗಡಿ ಭಾಗದಲ್ಲಿ ಜನಜಾಗೃತಿ

answer a1 ಕೋವಿಡ್‌: ಗಡಿ ಭಾಗದಲ್ಲಿ ಜನಜಾಗೃತಿ

H10 ಸುರತ್ಕಲ್‌ ಕಾಟಿಪಳ್ಳ ಕೃಷ್ಣಾಪುರದ ಅಬ್ದುಲ್ ರವೂಫ್‌ (57) ಮೃತರು. ಅವರು ಮಂಗಳೂರಿನಿಂದ ತೊಕ್ಕೊಟ್ಟುವಿನ ಕಡೆಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಸಾಗಿಬಂದ ಈಷರ್‌ ಲಾರಿ ಡಿಕ್ಕಿ ಹೊಡೆದಿತ್ತು. ಚಕ್ರವು ಅಬ್ದುಲ್‌ ರವೂಫ್‌ ಅವರ ತಲೆ ಮತ್ತು ದೇಹದ ಮೇಲೆಯೇ ಹರಿದು ಹೋಗಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

H9 ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜಪ್ಪಿನಮೊಗರು ಬಳಿ ಮೀನು ಸಾಗಿಸುತ್ತಿದ್ದ ಈಷರ್ ಲಾರಿ ಡಿಕ್ಕಿಹೊಡೆದು ವ್ಯಕ್ತಿಯೊಬ್ಬರು ಗುರುವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ                   youtube raw

H8 ಮೀನು ಸಾಗಾಟದ ಲಾರಿ ಡಿಕ್ಕಿ– ಬೈಕ್‌ ಸವಾರ ಸಾವು

H7 Quote - ಕೆಲವೇ ದಿನಗಳಲ್ಲಿ ಸಾವಿರಾರು ಎಕರೆ ಭೂಮಿ ಪರಭಾರೆಯಾಗಿರುವ ಬಗ್ಗೆ ದಾಖಲೆಗಳು ಬಹಿರಂಗವಾಗಲಿವೆ ಕೆ.ಜೆ. ದೇವರಾಜು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

H6 ಕೆಪಿಸಿಸಿ ಸದಸ್ಯರಾದ ಸಿದ್ದೇಗೌಡ, ಪುಟ್ಟಸ್ವಾಮಿ, ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಬಿ.ಮಲ್ಲಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಕೆ.ಕೃಷ್ಣಮೂರ್ತಿ, ಶಿವಮೂರ್ತಿ, ಟಿಎಪಿಸಿಎಂಎಸ್ ನಿರ್ದೇಶಕರಾದ ಎಂ.ಲಿಂಗರಾಜು, ಪ್ರಕಾಶ್, ಮುಖಂಡರಾದ ಆರ್.ಎನ್.ವಿಶ್ವಾಸ್, ಸಿ.ಪಿ.ರಾಜು,

ಕೆಪಿಸಿಸಿ ಸದಸ್ಯರಾದ ಸಿದ್ದೇಗೌಡ, ಪುಟ್ಟಸ್ವಾಮಿ, ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಬಿ.ಮಲ್ಲಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಕೆ.ಕೃಷ್ಣಮೂರ್ತಿ, ಶಿವಮೂರ್ತಿ, ಟಿಎಪಿಸಿಎಂಎಸ್ ನಿರ್ದೇಶಕರಾದ ಎಂ.ಲಿಂಗರಾಜು, ಪ್ರಕಾಶ್, ಮುಖಂಡರಾದ ಆರ್.ಎನ್.ವಿಶ್ವಾಸ್, ಸಿ.ಪಿ.ರಾಜು,
dq

H15 ಗಡಿ ಪ್ರದೇಶದಲ್ಲಿ ಕೇರಳದಿಂದ ಬಂದಿರುವ ಪ್ರಯಾಣಿಕರು ಗುಂಪು ಸೇರಬಾರದು. ಅಂತರ ಕಾಯ್ದುಕೊಳ್ಳಬೇಕು ಎಂದು ಧ್ವನಿವರ್ಧಕದ ಮೂಲಕ  ತಿಳಿ ಹೇಳುತ್ತಿದ್ದಾರೆ

H5 ಹಿರಿಯ ಮುಖಂಡ ಬಂಡೂರು ಚಿಕ್ಕಲಿಂಗಯ್ಯ ಮಾತನಾಡಿ, ಕೆ.ಅನ್ನದಾನಿ ಹೇಳಿರುವಂತೆ 2004ರಿಂದಲೂ ನಡೆದಿರುವ ಅಕ್ರಮ ಖಾತೆಗಳ ಬಗ್ಗೆ ಸರ್ಕಾರ ಜಿಲ್ಲಾಡಳಿತ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

 ಸರ್ಕಾರ ಜಿಲ್ಲಾಡಳಿತ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
descri

H4 ಮಾಜಿ ಶಾಸಕರು ಹೇಳಿರುವಂತೆ 2004ರಿಂದ ಖಾತೆಯಾಗಿರುವ ಎಲ್ಲ ಆಸ್ತಿಗಳ ಬಗ್ಗೆ ತನಿಖೆ ನಡೆಯಲಿ. ತಾಲ್ಲೂಕಿನಲ್ಲಿ ನಡೆದಿರುವ ಅಕ್ರಮ ಭೂ ಕಬಳಿಕೆ ವಿರುದ್ಧ ಶಾಸಕರು ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದು, ಅಕ್ರಮವಾಗಿ ಪರಭಾರೆಯಾಗಿರುವ ಸರ್ಕಾರಿ ಭೂಮಿಗಳ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದ್ದು, ಅದರಲ್ಲಿ ಯಾವುದೇ ಪಕ್ಷ ಮುಖಂಡರಾಗಲಿ ಹಾಗೂ ಪ್ರಬಲ ವ್ಯಕ್ತಿಗಳು ಭಾಗಿಯಾಗಿದ್ದರೂ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ. ಭೂ ಕಬಳಿಕೆಯ ಸಂಬಂಧ ಸಮಗ್ರವಾಗಿ ತನಿಖೆಯಾಗಲಿ ಎನ್ನುವುದು ಶಾಸಕರ ಒತ್ತಾಯವಾಗಿದ್ದು, ಸದ್ಯಕ್ಕೆ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಕೆಲವೇ ದಿನಗಳಲ್ಲಿ ಸಾವಿರಾರು ಎಕರೆ ಭೂಮಿ ಪರಭಾರೆಯಾಗಿರುವ ಬಗ್ಗೆ ದಾಖಲೆಗಳು ಬಹಿರಂಗವಾಗಲಿವೆ ಎಂದು ಹೇಳಿದರು.

ಸದ್ಯಕ್ಕೆ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಕೆಲವೇ ದಿನಗಳಲ್ಲಿ ಸಾವಿರಾರು ಎಕರೆ ಭೂಮಿ ಪರಭಾರೆಯಾಗಿರುವ ಬಗ್ಗೆ ದಾಖಲೆಗಳು ಬಹಿರಂಗವಾಗಲಿವೆ ಎಂದು ಹೇಳಿದರು.
sq

H3 ಚೊಟ್ಟನಹಳ್ಳಿ ವ್ಯಾಪ್ತಿಯ ಸರ್ವೆ ನಂ.103ರಲ್ಲಿ 24 ಎಕರೆ ಸರ್ಕಾರಿ ಭೂಮಿಯನ್ನು 6 ಮಂದಿಗೆ ತಲಾ 4 ಎಕರೆಯಂತೆ ಅಕ್ರಮವಾಗಿ ಖಾತೆ ಮಾಡಿರುವುದು ಕಂಡು ಬಂದ ತಕ್ಷಣವೇ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಸದನದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಮೂಲಕ ತಪ್ಪಿತಸ್ಥ ಎಫ್‌ಡಿಎ ಜಿ.ಎಂ.ಪ್ರಕಾಶ್ ಅವರನ್ನು ಅಮಾನತುಗೊಳಿಸಿ ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಶಾಸಕರು ಸರ್ಕಾರದ ಗಮನಕ್ಕೆ ಬಂದು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸದನದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಮೂಲಕ ತಪ್ಪಿತಸ್ಥ ಎಫ್‌ಡಿಎ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.


H2 ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಶಾಸಕ ಕೆ.ಅನ್ನದಾನಿ ಇತ್ತೀಚಿಗೆ ಪತ್ರಿಕಾಗೋಷ್ಠಿಯ ನಡೆಸಿ ಶಾಸಕರ ಎಡಬಲ ಇದ್ದವರಿಗೆ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಖಾತೆ ಮಾಡಿಕೊಡಲಾಗಿದೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರ. ಅವರ ಎಡಬಲದಲ್ಲಿರುವ ಮುಖಂಡರೇ ಅಕ್ರಮವಾಗಿ ಸರ್ಕಾರಿ ಜಮೀನಿಗೆ ಖಾತೆ ಮಾಡಿಸಿಕೊಂಡಿದ್ದಾರೆ. ಅದರಲ್ಲೂ ಜೆಡಿಎಸ್ ಟೌನ್ ಘಟಕದ ಅಧ್ಯಕ್ಷರೇ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಖಾತೆ ಮಾಡಿಸಿಕೊಂಡಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ದಾಖಲೆ ಬಿಡುಗಡೆ ಮಾಡಿದರು.

H1 ಮಳವಳ್ಳಿ: ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿ ಖಾತೆ ಮಾಡಿಸಿಕೊಂಡಿರುವವರು ಇರುವುದು ಮಾಜಿ ಶಾಸಕರ ಅಕ್ಕಪಕ್ಕದಲ್ಲಿಯೇ ಹೊರತು ಶಾಸಕರ ಬೆಂಬಲಿಗರಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ. ದೇವರಾಜು ಜೆಡಿಎಸ್ ಮುಖಂಡ ಕೆ.ಅನ್ನದಾನಿ ವಿರುದ್ಧ ಕಿಡಿಕಾರಿದರು.

ಸಾರಾಂಶ

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರ ಬಳಿ ಮಾಜಿ ಶಾಸಕ ಕೆ.ಅನ್ನದಾನಿ ವಿರುದ್ಧ ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿ ನಡೆಸಿ ಕಿಡಿ ಕಾರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.