ADVERTISEMENT

test gadget -a29e

sub

ಶಿವಕುಮಾರ್ ಎಚ್ ಎಂ
Published 29 ಏಪ್ರಿಲ್ 2024, 13:52 IST
Last Updated 29 ಏಪ್ರಿಲ್ 2024, 13:52 IST

47 ಕಿ.ಮೀ. ದೂರದ ಮಾರ್ಗದುದ್ದಕ್ಕೂ ವಿವಿಧ ಗ್ರಾಮದ ಭಕ್ತರು ಸಂಭ್ರಮದಿಂದ ಬಂಗಾರದ ಕಳಸ ಸ್ವಾಗತಿಸಿ, ಪೂಜೆ, ಮೆರವಣಿಗೆ ಮಾಡಿ ಮುಂದಿನ ಗ್ರಾಮಕ್ಕೆ ಕಳುಹಿಸಿದರು. ಮಾರ್ಗದುದ್ದಕ್ಕೂ ಅನೇಕ ಭಕ್ತರು ಪ್ರಸಾದ, ತಂಪು ಪಾನಿಯ, ಹಣ್ಣುಗಳನ್ನು ವಿತರಿಸಿದರು.

ಪಾದಯಾತ್ರೆಯಲ್ಲಿ ಸುಮಾರು 16 ಸಾವಿರಕ್ಕೂ ಅಧಿಕ ಪುರುಷರು, 4 ಸಾವಿರಕ್ಕೂ ಅಧಿಕ ಮಹಿಳೆಯರು ಇದ್ದರು. 10 ಗಂಟೆಗೆ ಕೂಡಲಸಂಗಮಕ್ಕೆ ಆಗಮಿಸುತ್ತಿದ್ದಂತೆ ವಿವಿಧ ಗ್ರಾಮಗಳಿಂದ ಬಂದ ಕಲಾ ತಂಡಗಳು ನೃತ್ಯ ಪ್ರದರ್ಶನ ಮಾಡುತ್ತ ಸಂಗಮೇಶ್ವರ ದೇವಾಲಯಕ್ಕೆ ಆಗಮಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.