ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಐದು ಷರತ್ತುಗಳನ್ನು ವಿಧಿಸಿದ್ದ ಹೈಕೋರ್ಟ್ ಫೆ. 8ರಂದು ಜಾಮೀನು ಮಂಜೂರು ಮಾಡಿತ್ತಾದರೂ, ಫೆಬ್ರುವರ 12 ಮತ್ತು 13ರಂದು ವಿಚಾರಣೆಗಾಗಿ ತನಿಖಾಧಿಕಾರಿಯ ಎದುರು ಶರಣಾಗುವಂತೆ ಹೇಳಿತ್ತು. ‘ತನಿಖಾಧಿಕಾರಿಯು ನಿರ್ಮಾಪಕ, ನಿರ್ದೇಶಕರನ್ನು ವಿಚಾರಣೆಗೆ ಒಳಪಡಿಸಬಹುದು ಮತ್ತು ನಿರ್ದಿಷ್ಟಪಡಿಸಿದ ಸಮಯದೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿದ ನಂತರ, ಅವರನ್ನು ಬಂಧಿಸಿದರೆ, ನ್ಯಾಯಾಲಯಕ್ಕೆ ಹಾಜರುಪಡಿಸಬೇಕು. ನ್ಯಾಯಾಲಯವು ತಲಾ ₹50 ಸಾವಿರದ ಬಾಂಡ್ ಮತ್ತು ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಬಹುದು’ ಎಂದು ಕೇರಳ ಹೈಕೋರ್ಟ್ ಹೇಳಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.