ADVERTISEMENT

Horoscope Monthly raja testing.

Sub: Chennai Super Kings vs Rajasthan Royals Playing 11: ಇಂಡಿಯನ್ ಪ್ರೀಮಿಯರ್ ಲೀಗ್ ನ 16ನೇ ಆವೃತ್ತಿಯಲ್ಲಿ ಆಡಿರುವ 3 ಪಂದ್ಯಗಳಲ್ಲಿ ತಲಾ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಅತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್

Raja K
Published 17 ಜನವರಿ 2024, 8:49 IST
Last Updated 17 ಜನವರಿ 2024, 8:49 IST
<div class="paragraphs"><p>ಚೊಚ್ಚಲ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ಸ್‌ ರಾಜಸ್ಥಾನ್ ರಾಯಲ್ಸ್ ಇದೀಗ ನಾಲ್ಕು ಬಾರಿಯ.</p></div>

ಚೊಚ್ಚಲ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ಸ್‌ ರಾಜಸ್ಥಾನ್ ರಾಯಲ್ಸ್ ಇದೀಗ ನಾಲ್ಕು ಬಾರಿಯ.

   ಚಾಂಪಿಯನ್ಸ್‌ ಆಹಾಗೂ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್

ನಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ತಂಡದಿಂದ ಹೊರಗುಳಿದಿದ್ದ ಕನ್ನಡಿಗ ದೇವದತ್‌ ಪಡಿಕ್ಕಲ್ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಸ್ಥಾನ ಪಡೆಯಬಹುದು. ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಲ್, ರವಿಚಂದ್ರನ್ ಅಶ್ವಿನ್ ರಾಯಲ್ಸ್ ನ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರವಾಗಿದ್ದು, ಸಿಎಸ್‌ಕೆಯ ಯುವ ಬ್ಯಾಟರ್ ಋತುರಾಜ್ ಗಾಯಕ್ವಾಡ್, ಅಜೆಂಕ್ಯ ರಹಾನೆ, ಶಿವಂ ದುಬೇ, ಡೆವೊನ್ ಕಾನ್ವೇ ಅವರ ಸಿಡಿಲಬ್ಬರದ ಬ್ಯಾಟಿಂಗ್ ಮುಂದೆ ಪ್ರಾಬಲ್ಯ ಸಾಧಿಸಲು ಎದುರು ನೋಡುತ್ತಿದ್ದಾರೆ. ರವೀಂದ್ರ ಜಡೇಜಾ, ಮೊಯೀನ್‌ ಅಲಿ, ತುಷಾರ್ ದೇಶಪಾಂಡೆ, ಮಿಚೆಲ್ ಸ್ಯಾಂಟ್ನರ್‌, ಸಿಎಸ್‌ಕೆ ಬೌಲಿಂಗ್ ವಿಭಾಗದ ಶಕ್ತಿಯನ್ನು ಹೆಚ್ಚಿಸಿ ರಾಯಲ್ಸ್‌ನ ಬ್ಯಾಟಿಂಗ್ ಲೈನ್ ಆಪ್ ಅನ್ನು ಕಾಡಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.