ADVERTISEMENT

Breaking: Rahul Gandhi Disqualified: ಲೋಕಸಭೆ ಸದಸ್ಯತ್ವದಿಂದ

Sub: Rahul Gandhi Disqualification of MP Latest News: 2019ರ ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಮರುದಿನವೇ ಅವರನ್ನು ಲೋಕಸಭೆ ಸದಸ್ಯತ್ವದಿಂದ

Raja K
Published 11 ಮೇ 2023, 9:49 IST
Last Updated 11 ಮೇ 2023, 9:49 IST
Test Cap ಹೊಸದಿಲ್ಲಿ: ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಸಂಸದ
Test Cap ಹೊಸದಿಲ್ಲಿ: ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಸಂಸದ   Test Attri ಅವರನ್ನು ಶುಕ್ರವಾರ ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಇದರಿಂದ ಕಾಂಗ್ರೆಸ್ ಮತ್ತು ರಾಹುಲ್
Big Fact Enter Text
Big fact Description : 2019ರಲ್ಲಿನ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಗುರುವಾರ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ, ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜನಪ್ರತಿನಿಧಿ ಕಾಯ್ದೆ ಅನ್ವಯ ಎರಡು ವರ್ಷ ಶಿಕ್ಷೆಗೆ ಗುರಿಯಾದ ಕಾರಣಕ್ಕೆ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವ ಕಳೆದುಕೊಂಡಿದ್ದಾರೆ.

Also read:

"ಕೇರಳದ ವಯನಾಡು ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಲೋಕಸಭೆ ಸದಸ್ಯ ರಾಹುಲ್ ಗಾಂಧಿ ಅವರನ್ನು, ಅವರ ಶಿಕ್ಷೆಯ ದಿನಾಂಕವಾದ ಮಾರ್ಚ್ 23, 2023ರಿಂದ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 8ರಲ್ಲಿನ ಭಾರತೀಯ ಸಂವಿಧಾನದ 102 (1)(e) ವಿಧಿಯ ನಿಯಮಗಳ ಅಡಿ ಈ ಕ್ರಮ ತೆಗೆದುಕೊಳ್ಳಲಾಗಿದೆ" ಎಂದು ಲೋಕಸಭೆ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

Mahatma Gandhi Said'
- Spread Peace

Block Quote Description:

ADVERTISEMENT

ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್ ನ್ಯಾಯಾಲಯದಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ರಾಹುಲ್ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

Blurb Enter text:ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿದ್ದರ ವಿರುದ್ಧ ಕಾಂಗ್ರೆಸ್ ಶುಕ್ರವಾರ ಬೆಳಿಗ್ಗೆಯಿಂದ ಬೃಹತ್ ಪ್ರತಿಭಟನೆಗಳನ್ನು ನಡೆಸಿತ್ತು. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರನ್ನು ಬಂಧಿಸಲಾಗಿತ್ತು. ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿದ್ದರ ವಿರುದ್ಧ ಕಾಂಗ್ರೆಸ್ ಶುಕ್ರವಾರ ಬೆಳಿಗ್ಗೆಯಿಂದ ಬೃಹತ್ ಪ್ರತಿಭಟನೆಗಳನ್ನು ನಡೆಸಿತ್ತು. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರನ್ನು ಬಂಧಿಸಲಾಗಿತ್ತು.

Blurb Description:

"ಅವರನ್ನು ಅಮಾನತಗೊಳಿಸಲು ಬಿಜೆಪಿ ಎಲ್ಲ ಮಾರ್ಗಗಳನ್ನೂ ಪ್ರಯತ್ನಿಸಿದೆ. ಸತ್ಯ ಮಾತನಾಡುವವರನ್ನು ಉಳಿಸಲು ಅವರು ಬಯಸುವುದಿಲ್ಲ. ಆದರೆ ನಾವು ಸತ್ಯ ಹೇಳುವುದನ್ನು ಮುಂದುವರಿಸುತ್ತೇವೆ. ಜೆಪಿಸಿ (ಜಂಟಿ ಸಂಸದೀಯ ಸಮಿತಿ) ತನಿಖೆಯ ಬೇಡಿಕೆಯನ್ನು ಮುಂದುವರಿಸಲಿದ್ದೇವೆ. ಪ್ರಜಾಪ್ರಭುತ್ವ ಉಳಿಸಲು ನಾವು ಜೈಲಿಗೆ ಹೋಗುತ್ತೇವೆ" ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Question & Answers

What is cell??

Structural and functional unit of a living organisms

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.