ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದೊಂದಿಗೆ ಕೈಜೋಡಿಸುವುದಾಗಿ ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಚೌದರಿ ಅವರು ಇದೇ ಮೊದಲ ಬಾರಿಗೆ ಅಧಿಕೃತವಾಗಿ ಘೋಷಿಸಿದರು. ಮಾಜಿ ಪ್ರಧಾನಿ ಚೌದರಿ ಚರಣ್ ಸಿಂಗ್ ಅವರಿಗೆ ‘ಭಾರತ ರತ್ನ’ ಪುರಸ್ಕಾರ ಘೋಷಣೆ ಮಾಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದೂ ತಿಳಿಸಿದರು ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಭಾರತ ರತ್ನ ಪ್ರಶಸ್ತಿಯು ನಮ್ಮ ಕುಟುಂಬ ಅಥವಾ ಪಕ್ಷಕ್ಕೆ ಸೀಮಿತವಾಗಿಲ್ಲ. ಇದು ದೇಶದ ಎಲ್ಲ ರೈತರು, ಯುವಕರು ಮತ್ತು ಬಡವರಿಗೆ ಸಂದ ಗೌರವ ಎಂದು ಹೇಳಿದರು.
ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಅತಿ ಕಡಿಮೆ ಸಮಯದಲ್ಲಿ ಈ ನಿರ್ಧಾರ ಕೈಗೊಳ್ಳಲೇಬೇಕಿತ್ತು ಎಂದು ಹೇಳಿದರು.
ತಮ್ಮ ನಿರ್ಧಾರದಿಂದ ಪಕ್ಷದ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆಯೇ ಎಂಬ ಪ್ರಶ್ನೆಗೆ, ‘ಎಲ್ಲ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಂಡಿರುವೆ. ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ ಎಂಬುದು ಸುಳ್ಳು ವರದಿ. ಈ ನಿರ್ಧಾರದ ಹಿಂದೆ ದೊಡ್ಡ ಯೋಜನೆ ಇದೆ ಎಂಬುದೂ ಸತ್ಯಕ್ಕೆ ದೂರವಾದುದು’ ಎಂದರು.

ದೆ ಇಡುತ್ತಿದ್ದೇವೆ. ಜನರಿಗಾಗಲೀ, ಅಕ್ಕ ಅಕ್ಕಪಕ್ಕದ ವ್ಯಾಪಾರಿಗಳಿಗಾಗಲೀ ಇದರಿಂದ ತೊಂದರೆ ಇಲ್ಲ. ಆದರೂ ಪಾಲಿಕೆ ಅಧಿಕಾರಿಗಳು ಈ ರೀತಿ ಬಡ ವ್ಯಾಪಾರಿಗಳ ಮೇಲೆ ದೌರ್ಜನ್ಯವೆಸಗಿರುವುದು ಅನ್ಯಾಯ. ಈ ವಿಷಯವನ್ನು ಶಾಸಕರಾದ ಕೆ.ಹರೀಶ್‌ಗೌಡ ಅವರ ಗಮನಕ್ಕೆ ತರಲಾ

App Download | Download Now | |
Sign Up Bonus | Upto Rs.1000 | |
Per Refer | Upto Rs.1000 | |
App Download | Download Now | |
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.