cap-ಹಿಮಾಲಯ ಪ್ರದೇಶದಲ್ಲಿ ಒಟ್ಟಾರೆ 676 ಹಿಮಸರೋವರಗಳು ವಿಸ್ತ
ಆಟೊ ಸೇವೆಯನ್ನು ಆ್ಯಪ್ ಮೂಲಕ ಬುಕ್ ಮಾಡಿ ಬಳಕೆ ಮಾಡಿಕೊಳ್ಳಬಹುದು ಬ್ಯಾಟಿಂಗ್ ಜೊತೆಗೆ ಬೌಲಿಂಗ್‌ನಲ್ಲಿಯೂ ಮಿಂಚಿದ ನಿತೀಶ್ 2 ವಿಕೆಟ್ ಗಳಿಸಿದರು. ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ 2 ವಿಕೆಟ್ ಪಡೆದರು.ಕಠಿಣ ಗುರಿಯನ್ನು
ಪಿಟಿಐ): ಭರವಸೆಯ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಮತ್ತು ರಿಂಕು ಸಿಂಗ್ ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ಭಾರತ ತಂಡವು ಬಾಂಗ್ಲಾದೇಶ ಎದು
ರು ಪ್ರೇಕ್ಷಕರಿಗೆ ರಸದೌತಣ ನೀಡಿದರು. ಇನ್ನೊಂದೆಡೆ ರಿಂಕು (53; 29ಎ) ಅವರೂ ತಮ್ಮ ಎಂದಿನ ಬೀಸಾಟದಿಂದ ಗಮನ ಸೆಳೆದರು. ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ ಇವರಿಬ್ಬರೂ ಸೇರಿಸಿದ 108 ರನ್‌ಗಳಿಂದಾಗಿ ಭಾರತ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 221 ರನ್ ಗಳಿಸಿತು.ನವದೆಹಲಿ (