ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕೆ ಇಳಿದ ಸುಯಶ್ ಶರ್ಮಾ, ಆರ್‌ಸಿಬಿ ತಂಡದ ದಿನೇಶ್ ಕಾರ್ತಿಕ್, ಅನುಜ್ ರಾವತ್ ಹಾಗೂ ಕರಣ್ ಶರ್ಮಾ ಅವರನ್ನು ಔಟ್ ಮಾಡಿದ್ದರು. ಆ ಮೂಲಕ ಆರ್‌ಸಿಬಿ ತಂಡದ ಪತನಕ್ಕೆ ಕಾರಣರಾಗಿದ್ದರು. ಅಂತಿಮವಾಗಿ ಈ ಪಂದ್ಯದಲ್ಲಿ 19 ವರ್ಷದ ಯುವಕ 30 ರನ್ ನೀಡಿ ಪ್ರಮುಖ 3 ವಿಕೆಟ್‌ಗಳನ್ನು ಕಬಳಿಸಿದರು. ಐಪಿಎಲ್ ವೃತ್ತಿ ಜೀವನದಲ್ಲಿ ಶುಭಾರಂಭ ಕಂಡಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.