×
ADVERTISEMENT
ಈ ಕ್ಷಣ :
ADVERTISEMENT

Photos: ಬಜೆಟ್‌ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್, ಅವರ ತಂಡ ಕಾಣಿಸಿಕೊಂಡಿದ್ದು ಹೀಗೆ...

Last Updated 1 ಫೆಬ್ರುವರಿ 2022, 6:05 IST
Comments
ಅಕ್ಷರ ಗಾತ್ರ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಬಜೆಟ್‌ ಮಂಡಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌ ಅವರೊಂದಿಗೆ ಸಮಾಲೋಚನೆ ನಡೆಸಿದರು. ನಿರ್ಮಲಾ ಸೀತಾರಾಮನ್‌ ಅವರೊಂದಿಗೆ ಕೇಂದ್ರ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT