ನವದೆಹಲಿ: ನಷ್ಟದಲ್ಲಿ ಇರುವ ಏರ್ ಇಂಡಿಯಾ ಕಂಪನಿಯನ್ನು ಮಾರಾಟ ಮಾಡುವ ಆಸಕ್ತಿ ಇದೆ ಎಂಬ ಪತ್ರವನ್ನು ಕೇಂದ್ರ ಸರ್ಕಾರವು ಟಾಟಾ ಸಮೂಹಕ್ಕೆ ನೀಡಿದೆ ಎಂದು ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆಯ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್ ಕಾಂತ್ ಪಾಂಡೆ ಅವರು ಸೋಮವಾರ ತಿಳಿಸಿದ್ದಾರೆ.

ಈ ಪತ್ರವನ್ನು ಟಾಟಾ ಸಮೂಹವು ಒಪ್ಪಿಕೊಂಡ ಬಳಿಕ ಷೇರು ಖರೀದಿ ಒಪ್ಪಂದಕ್ಕೆ ಸಹಿ ಆಗಲಿದೆ. ಸಾಮಾನ್ಯವಾಗಿ ಪತ್ರವನ್ನು ಸ್ವೀಕರಿಸಿದ 14 ದಿನಗಳಲ್ಲಿ, ಷೇರು ಖರೀದಿ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ. ತ್ವರಿತವಾಗಿ ಒಪ್ಪಂದ ಏರ್ಪಡುವಂತೆ ನಿರೀಕ್ಷಿಸುತ್ತೇವೆ ಎಂದು ಪಾಂಡೆ ಅವರು ತಿಳಿಸಿದ್ದಾರೆ.

₹ 2,700 ಕೋಟಿ ನಗದು ಪಾವತಿಸಿ, ₹ 15,300 ಕೋಟಿ ಮೊತ್ತದ ಸಾಲವನ್ನು ವಹಿಸಿಕೊಳ್ಳುವ ಮೂಲಕ ಏರ್ ಇಂಡಿಯಾ ಕಂಪನಿಯನ್ನು ತನ್ನದಾಗಿಸಿಕೊಳ್ಳುವ ಟಾಟಾ ಸಮೂಹದ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರವು ಕಳೆದವಾರ ಒಪ್ಪಿಗೆ ನೀಡಿದೆ.

ನಷ್ಟದಲ್ಲಿ ಇರುವ ಏರ್ ಇಂಡಿಯಾ ಕಂಪನಿಯನ್ನು ಮಾರಾಟ ಮಾಡುವ ಆಸಕ್ತಿ ಇದೆ ಎಂಬ ಪತ್ರವನ್ನು ಕೇಂದ್ರ ಸರ್ಕಾರವು ಟಾಟಾ ಸಮೂಹಕ್ಕೆ ನೀಡಿದೆ ಎಂದು ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆಯ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್ ಕಾಂತ್ ಪಾಂಡೆ ಅವರು ಸೋಮವಾರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.