ಬೆಂಗಳೂರು: ಟೊಯೋಟ ಕಿರ್ಲೋಸ್ಕರ್ ಮೋಟರ್ ಕಂಪನಿಯು ತನ್ನ ಐಕಾನಿಕ್ ಎಸ್‌ಯುವಿ ‘ಹಿಲಕ್ಸ್’ ಬಿಡುಗಡೆ ಮಾಡಿದೆ.

ಈ ಮಾದರಿಯ ಬುಕಿಂಗ್ ಆರಂಭವಾಗಿದ್ದು ಏಪ್ರಿಲ್‌ನಿಂದ ವಿತರಣೆ ಆರಂಭವಾಗುವ ನಿರೀಕ್ಷೆ ಇದೆ. ಕಂಪನಿಯು ಫೆಬ್ರುವರಿಯಲ್ಲಿ ಇದರ ಬೆಲೆ ಪ್ರಕಟಿಸುವ ನಿರೀಕ್ಷೆ ಇದೆ.

2.8 ಲೀಟರ್, 4 ಸಿಲಿಂಡರ್ ಟರ್ಬೊ ಡೀಸೆಲ್ ಎಂಜಿನ್ ಹೊಂದಿದ್ದು, ಮ್ಯಾನುಯಲ್ ಮತ್ತು ಆಟೊಮ್ಯಾಟಿಕ್ ಟ್ರಾನ್ಸ್‌ಮಿಷನ್ ಆಯ್ಕೆಗಳಲ್ಲಿ ಲಭ್ಯವಿದೆ.

ಬೆಂಗಳೂರಿಗೆ ಸಮೀಪದ ಬಿಡದಿಯ ಘಟಕದಲ್ಲಿ ಇದನ್ನು ತಯಾರಿಸಲಾಗುವುದು. ಶೇ 30ರಷ್ಟು ಬಿಡಿಭಾಗಗಳು ಸ್ಥಳೀಯವಾಗಿ ಲಭ್ಯವಾಗುವಂಥವು ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ಟೊಯೋಟ ಕಿರ್ಲೋಸ್ಕರ್ ಮೋಟರ್ ಕಂಪನಿಯು ತನ್ನ ಐಕಾನಿಕ್ ಎಸ್‌ಯುವಿ ‘ಹಿಲಕ್ಸ್’ ಬಿಡುಗಡೆ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.