ದೇಶದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಛಾಪು ಮೂಡಿಸಲು ಪ್ರಯತ್ನಿಸುತ್ತಿರುವ ಜನಪ್ರಿಯ ದೇಶಿಯ ಮೊಬೈಲ್ ಕಂಪೆನಿ Lava ಇದೀಗ ಮತ್ತೊಂದು ಹೊಸ ಬಜೆಟ್ ಸ್ಮಾರ್ಟ್‌ಫೋನ್ ಪರಿಚಯಿಸುವ ಮೂಲಕ ಗಮನಸೆಳೆದಿದೆ. Lava ಕಂಪೆನಿಯು ದೇಶದ ಮಾರುಕಟ್ಟೆಗೆ ಸದ್ದಿಲ್ಲದಂತೆ ತನ್ನ ವಿನೂತನ Lava Yuva 2 Pro ಸ್ಮಾರ್ಟ್‌ಫೋನನ್ನು ಪರಿಚಯಿಸಿದ್ದು, ಇದು ಆಕ್ಟಾ ಕೋರ್ ಮೀಡಿಯಾಟೆಕ್ ಹಿಲಿಯೋ G37 SoC ಪ್ರೊಸೆಸರ್, 5,000mAh ಸಾಮರ್ಥ್ಯದ ಬ್ಯಾಟರಿ ಮತ್ತು 13MP ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಸೇರಿದಂತೆ ಹಲವಾರು ಪ್ರಮುಖ ವೈಶಿಷ್ಟ್ಯಗಳನ್ನು ಹೊತ್ತು ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಹಾಗಾದರೆ, Lava ಪರಿಚಯಿಸಿರುವ ನೂತನ Lava Yuva 2 Pro ಸ್ಮಾರ್ಟ್‌ಫೋನ್ ಹೇಗಿದೆ ಮತ್ತು ಇದರ ವೈಶಿಷ್ಟ್ಯಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.