×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿನಿ ಸಾವು

Last Updated 17 ಅಕ್ಟೋಬರ್ 2021, 4:53 IST
Comments
ಅಕ್ಷರ ಗಾತ್ರ

ಆನೇಕಲ್: ಕ್ಯಾಂಟರ್‌ ವಾಹನ ಮತ್ತು ದ್ವಿಚಕ್ರವಾಹನದ ನಡುವೆ ಸಂಭವಿಸಿದ ಅಪಘಾತದಿಂದ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆನೇಕಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಇಂಡ್ಲವಾಡಿ-ಕಾಡುಜಕ್ಕನಹಳ್ಳಿ ರಸ್ತೆಯಲ್ಲಿ ನಡೆದಿದೆ.

ಗೊಲ್ಲಹಳ್ಳಿಯ ಸ್ನೇಹಾ(16) ಮೃತಪಟ್ಟಿದ್ದಾರೆ. ಇಂಡ್ಲವಾಡಿಯ ಬೃಂದಾವನ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ವಿ. ಹಿಂಬದಿ ಕುಳಿತಿದ್ದ ಕಾಡುಜಕ್ಕನಹಳ್ಳಿ ಮೇಘನಾ(15) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕ್ಯಾಂಟರ್‌ ವಾಹನ ಮತ್ತು ದ್ವಿಚಕ್ರವಾಹನದ ನಡುವೆ ಸಂಭವಿಸಿದ ಅಪಘಾತದಿಂದ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆನೇಕಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಇಂಡ್ಲವಾಡಿ-ಕಾಡುಜಕ್ಕನಹಳ್ಳಿ ರಸ್ತೆಯಲ್ಲಿ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT