×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ: ಫಲ–ಪುಷ್ಪ ಪ್ರದರ್ಶನದಲ್ಲಿ ಗಮನ ಸೆಳೆದ ಪರಿಸರ ‘ಕಾಂತಾರ’ ಕಲಾಕೃತಿ– ಚಿತ್ರಗಳಲ್ಲಿ ನೋಡಿ

Last Updated 19 ನವೆಂಬರ್ 2022, 2:31 IST
Comments
ಅಕ್ಷರ ಗಾತ್ರ

ಬೆಳಗಾವಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ತೋಟಗಾರಿಕೆ ಸಂಘ ಹಾಗೂ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಶ್ರಯದಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ಆರಂಭವಾದ ಫಲ–ಪುಷ್ಪ ಪ್ರದರ್ಶನದಲ್ಲಿ ‘ಕಾಂತಾರ’ ಚಲನಚಿತ್ರ ದೃಶ್ಯದ ಮಾದರಿ ಸೇರಿದಂತೆ ಹಲವು ಕಲಾಕೃತಿಗಳು ಗಮನ ಸೆಳೆದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT