ಬೆಂಗಳೂರು: ಸಿಎಂಆರ್ ವಿಶ್ವವಿದ್ಯಾಲಯದ ಶೇ 100ರಷ್ಟು ವಿದ್ಯಾರ್ಥಿಗಳು ಕೋವಿಡ್ ನಡುವೆಯೂ ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದಾರೆ.

‘ಸೆರ್ನರ್ ಕಾರ್ಪೊರೇಷನ್ ಇಂಡಿಯಾ, ಬಾಷ್, ಕ್ಯಾಪ್ಜೆಮಿನಿ, ಇನ್ಫೊಸಿಸ್, ಬಜಾಜ್ ಅಲಯನ್ಸ್, ವಿಪ್ರೊ, ಫ್ಲಿಪ್ಕಾರ್ಟ್ ಸೇರಿದಂತೆ ದೇಶದ ಪ್ರಮುಖ ಕಂಪನಿಗಳು ವರ್ಚುವಲ್ ವೇದಿಕೆಯ ಮೂಲಕ ವಿಶ್ವವಿದ್ಯಾಲಯದ ಎಂಬಿಎ, ಬಿಬಿಎ, ಬಿ.ಟೆಕ್ ವಿದ್ಯಾರ್ಥಿಗಳ ಸಂದರ್ಶನ ನಡೆಸಿ ಕೆಲಸಕ್ಕೆ ಆಯ್ಕೆ ಮಾಡಿಕೊಂಡಿವೆ’ ಎಂದು ಪ್ರಕಟಣೆ ತಿಳಿಸಿದೆ.

‘ಎಂಬಿಎ ಪದವೀಧರರಾದ ಕೆ.ಕೆ.ಸುಬ್ಬಯ್ಯ ವಾರ್ಷಿಕ ₹7 ಲಕ್ಷ, ಆಶುತೋಷ್ ಕುಮಾರ್, ಎಸ್.ಕ್ಯಾಲೆಬ್, ಹನಿ ಸೈಯದ್ ಮತ್ತು ಅಖಿಲ್ ಹರಿ ಅವರು ವಾರ್ಷಿಕ ₹6 ಲಕ್ಷ ವೇತನ ಪಡೆಯಲಿದ್ದಾರೆ. ಕೆಲ ಬಿಬಿಎ ಪದವೀಧರರಿಗೆ ವಾರ್ಷಿಕ ₹6 ಲಕ್ಷ, ಬಿ.ಟೆಕ್ ಪದವೀಧರರಿಗೆ ₹11 ಲಕ್ಷದವರೆಗೂ ಪ್ಯಾಕೇಜ್ ನೀಡಲಾಗಿದೆ’ ಎಂದೂ ತಿಳಿಸಲಾಗಿದೆ.

ಸಿಎಂಆರ್ ವಿಶ್ವವಿದ್ಯಾಲಯದ ಶೇ 100ರಷ್ಟು ವಿದ್ಯಾರ್ಥಿಗಳು ಕೋವಿಡ್ ನಡುವೆಯೂ ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.