ಬೆಂಗಳೂರು: ಲಾಲ್‌ಬಾಗ್‌ನ ಗಾಜಿನ ಮನೆ ಪ್ರವೇಶಿಸುತ್ತಿದ್ದಂತೆ ‘ಗೊಂಬೆ ಹೇಳುತೈತೆ ನೀನೇ ರಾಜ್‌ಕುಮಾರ..’ ಹಾಡು. ಲಕ್ಷಾಂತರ ಪುಷ್ಪಗಳಲ್ಲಿ ಮೈದಳೆದ ಗಾಜನೂರಿನ ಮನೆ ಮುಂದೆ ಮಯೂರ ಚಿತ್ರದ ಡಾ.ರಾಜ್, ಪುನೀತ್ ರಾಜ್‌ಕುಮಾರ್ ಅವರ ನಗು ಮುಖದ ಪ್ರತಿಮೆಗಳು. ಪುನೀತ್ ಅಗಲಿಕೆಯ ನೋವಿನ ತಂತಿಯನ್ನು ಇವು ಮೀಟುತ್ತವೆ. ನೋಡುಗರು ಸಹಜವಾಗಿಯೇ ಭಾವುಕರಾಗುತ್ತಾರೆ.

ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘವು ಸ್ವಾತಂತ್ರ್ಯೋತ್ಸದ ಪ್ರಯುಕ್ತ ಹಮ್ಮಿಕೊಂಡಿರುವ 212ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಭಾನುವಾರ ಲಕ್ಷಾಂತರ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. ಈ ವೇಳೆ ಜನಜಂಗುಳಿಯೇ ನೆರದಿತ್ತು

ಡಾ.ರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ಇದಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.