×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌: ಕೋವಿಡ್ ಲಸಿಕೆ ಶಾಲೆಯಿಂದ ದೂರವುಳಿದ ಮಕ್ಕಳ ಪತ್ತೆಯೇ ಕಷ್ಟ

ಇಲಾಖೆಗಳ ನಡುವಿನ ಸಮನ್ವಯದ ಕೊರತೆ; ಅರ್ಹ ಮಕ್ಕಳ ಪತ್ತೆಗೆ ಪರದಾಡುತ್ತಿರುವ ವೈದ್ಯಕೀಯ ಸಿಬ್ಬಂದಿ
Published : 16 ಜನವರಿ 2022, 19:30 IST
ಫಾಲೋ ಮಾಡಿ
Comments

ಬೀದರ್‌ ಜಿಲ್ಲೆಯ 15 ರಿಂದ 18 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಕೋವಿಡ್ ಪ್ರತಿಬಂಧಕ ಲಸಿಕೆ ಕಡ್ಡಾಯವಾಗಿ ಕೊಡಿಸಬೇಕು ಎಂದು ಸರ್ಕಾರ ಆರೋಗ್ಯ ಇಲಾಖೆಯ ಮೇಲೆ ಒತ್ತಡ ಹಾಕುತ್ತಲೇ ಇದೆ. ಆದರೆ, ಜಿಲ್ಲೆಯಲ್ಲಿ ಸರ್ಕಾರದ ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಮಕ್ಕಳನ್ನು ಹುಡುಕಿ ಅವರಿಗೆ ಲಸಿಕೆ ಕೊಡುವುದೇ ದೊಡ್ಡ ಸವಾಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT