×
ADVERTISEMENT
ಈ ಕ್ಷಣ :
ADVERTISEMENT

ಹಿರಿಯೂರು: ಕೊಳವೆಬಾವಿಯಲ್ಲಿ ಕಾರಂಜಿಯಂತೆ ಉಕ್ಕುತ್ತಿರುವ ನೀರು

ಹಿರಿಯೂರು ತಾಲ್ಲೂಕಿನ ಯಲ್ಲದಕೆರೆ
Published : 12 ಅಕ್ಟೋಬರ್ 2021, 3:00 IST
ಫಾಲೋ ಮಾಡಿ
Comments

ತಾಲ್ಲೂಕಿನ ಯಲ್ಲದಕೆರೆ ಗ್ರಾಮದಲ್ಲಿರುವ ಸಿದ್ದಪ್ಪನ ದೇವಸ್ಥಾನ (ನೂರೊಂದು ಲಿಂಗಗಳಿರುವ) ಸಮೀಪ ಮೂರು ವರ್ಷದ ಹಿಂದೆ ಕೊರೆಸಿರುವ ಕೊಳವೆ ಬಾವಿಯಲ್ಲಿ ಮೂರ್ನಾಲ್ಕು ದಿನದಿಂದ ನೀರು ಬುಗ್ಗೆಯಂತೆ ಚಿಮ್ಮುತ್ತಿದ್ದು, ಜನಾಕರ್ಷಣೆಯ ಕೇಂದ್ರವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT