×
ADVERTISEMENT
ಈ ಕ್ಷಣ :
ADVERTISEMENT

ಸಾಮೂಹಿಕ ವಿವಾಹ ಮುಂದೂಡಿಕೆ test

Published 19 ಡಿಸೆಂಬರ್ 2023, 11:26 IST
Last Updated 19 ಡಿಸೆಂಬರ್ 2023, 11:26 IST
Comments
ಅಕ್ಷರ ಗಾತ್ರ

ಮಂಗಳೂರು: ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್‌ ವೆಲ್ಫೇರ್‌ ಫೋರಂ (ಬಿಡಬ್ಲ್ಯುಎಫ್) ನೇತೃತ್ವದಲ್ಲಿ 2024ರ ಫೆ. 3ರಂದು ಮಂಗಳೂರು ತಾಲ್ಲೂಕಿನ ಗಂಜಿಮಠದಲ್ಲಿರುವ ಝಾರಾ ಕನ್ವೆನ್ಶನ್‌ ಸೆಂಟರ್ʼನಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಎಂಟನೇ ವರ್ಷದ ‘ಸರಳ ಸಾಮೂಹಿಕ ವಿವಾಹ’ ಕಾರ್ಯಕ್ರಮವನ್ನು ಫೆಬ್ರುವರಿ 17ಕ್ಕೆ ಮುಂದೂಡಲಾಗಿದೆ ಎಂಸು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT