ಹುಬ್ಬಳ್ಳಿ: ನಗರದ ಎರಡು ಪ್ರೌಢಶಾಲೆಗಳು ಹಾಗೂ ಒಂದು ಕಾಲೇಜಿನ ಕೆಲ ವಿದ್ಯಾರ್ಥಿಗಳಿಗೆ ಕೋವಿಡ್–19 ದೃಢಪಟ್ಟಿರುವುದರಿಂದ, ತಾಲ್ಲೂಕು ಆಡಳಿತವು ಶುಕ್ರವಾರ ಆ ಶಾಲಾ– ಕಾಲೇಜುಗಳನ್ನು ಸೀಲ್‌ಡೌನ್ ಮಾಡಿದೆ.

ಪ್ರಿಯದರ್ಶಿನಿ ಕಾಲೊನಿಯಲ್ಲಿರುವ ಡಾ.ಆರ್.ಬಿ. ಪಾಟೀಲ ಮಹೇಶ ಪಿಯು ಕಾಲೇಜಿನಲ್ಲಿ 53 ಪ್ರಕರಣ, ಸೇಂಟ್ ಮಿಶೆಲ್ ಪ್ರೌಢಶಾಲೆಯಲ್ಲಿ 12 ಹಾಗೂ ಚನ್ನಪೇಟೆಯ ಜೀವೇಶ್ವರ ಪ್ರೌಢಶಾಲೆಯಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ. ವಿಷಯ ಗೊತ್ತಾಗುತ್ತಿದ್ದಂತೆ, ತಾಲ್ಲೂಕು ಆಡಳಿತದ ಸಿಬ್ಬಂದಿ ಶಾಲಾ– ಕಾಲೇಜಿಗೆ ಹೋಗಿ ಐದು ದಿನಗಳವರೆಗೆ ಸೀಲ್‌ಡೌನ್ ಮಾಡಿದ್ದಾರೆ ಎಂದು ತಹಶೀಲ್ದಾರ್ ಶಶಿಧರ ಮಾಡ್ಯಾಳ ತಿಳಿಸಿದ್ದಾರೆ.

ಹುಬ್ಬಳ್ಳಿ ನಗರದ ಎರಡು ಪ್ರೌಢಶಾಲೆಗಳು ಹಾಗೂ ಒಂದು ಕಾಲೇಜಿನ ಕೆಲ ವಿದ್ಯಾರ್ಥಿಗಳಿಗೆ ಕೋವಿಡ್–19 ದೃಢಪಟ್ಟಿರುವುದರಿಂದ, ತಾಲ್ಲೂಕು ಆಡಳಿತವು ಶುಕ್ರವಾರ ಆ ಶಾಲಾ– ಕಾಲೇಜುಗಳನ್ನು ಸೀಲ್‌ಡೌನ್ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.