×
ADVERTISEMENT
ಈ ಕ್ಷಣ :
ADVERTISEMENT

₹462 ಕೋಟಿ ಬಾಕಿ: ಹೆಸ್ಕಾಂಗೆ ಸಂಕಷ್ಟ

ನಷ್ಟ, ಬಾಕಿ ಸರಿದೂಗಿಸಿಕೊಳ್ಳಲು ವಿದ್ಯುತ್‌ ದರ ಏರಿಕೆಗೆ ಮನವಿ
Published : 15 ಜನವರಿ 2022, 19:16 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳು, ಸಣ್ಣ ನೀರಾವರಿ ಇಲಾಖೆ, ಕರ್ನಾಟಕ ನೀರಾವರಿ ನಿಗಮ ಸೇರಿದಂತೆ ಹಲವು ಇಲಾಖೆಗಳು ₹462 ಕೋಟಿ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವುದರಿಂದ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯು (ಹೆಸ್ಕಾಂ) ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೊರೆ ಸರಿದೂಗಿಸಿಕೊಳ್ಳಲು ಕೋವಿಡ್‌ ಸ್ಥಿತಿ ಯಲ್ಲಿಯೂ ವಿದ್ಯುತ್‌ ದರ ಏರಿಕೆಗೆ ಹೆಸ್ಕಾಂ ಮುಂದಾಗಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಮನವಿ ಸಲ್ಲಿಸಿದೆ. ಸರ್ಕಾರಿ ಇಲಾಖೆಗಳ ಬಾಕಿ ಪಾವತಿ, ವಿದ್ಯುತ್‌ ಸರಬರಾಜಿನಲ್ಲಿನ ನಷ್ಟ ಮುಂತಾದವುಗಳ ಹೊರೆಯನ್ನು ಗ್ರಾಹಕರು ಹೊರಬೇಕಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT