ಹುಬ್ಬಳ್ಳಿ: ನಿತ್ಯ ಏರಿಕೆಯಾಗುತ್ತಿರುವ ಇಂಧನ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಡಿಮೆಯಾಗಬೇಕಾದರೆ ಈಗಿನ ಎರಡೂ ಉಪಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು.

ಸಾಮಾನ್ಯ ಜನರ ನಿತ್ಯದ ಬದುಕಿನ ಮೇಲೆ ಬರೆ ಹಾಕುತ್ತಿರುವ ಬಿಜೆಪಿಗೆ ತಕ್ಕಪಾಠ ಕಲಿಸಲು ಇದು ಸರಿಯಾದ ಸಮಯ. ಒಂದು ವೇಳೆ ಬಿಜೆಪಿಯನ್ನು ಗೆಲ್ಲಿಸಿದರೆ ಮತ್ತಷ್ಟು ಬೆಲೆ ಏರಿಕೆ ಆಗಲಿವೆ ಎಂದರು.

ಇವನ್ನೂ ಓದಿ
* ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ; ತನಿಖೆಗೆ ಆಗ್ರಹ
* ಗಾಂಧೀಜಿಯವರನ್ನೇ ಬಿಡದವರು ನನ್ನಂಥ ಹುಲುಮಾನವರನ್ನು ಬಿಡುತ್ತಾರೆಯೇ? –ಸಿದ್ದರಾಮಯ್ಯ
* ಹಾನಗಲ್ ಸಮಗ್ರ ಅಭಿವೃದ್ಧಿಗೆ ವಿಷನ್ ಡಾಕ್ಯುಮೆಂಟ್ ಶೀಘ್ರ ಬಿಡುಗಡೆ: ಬೊಮ್ಮಾಯಿ

ನಿತ್ಯ ಏರಿಕೆಯಗುತ್ತಿರುವ ಇಂಧನ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆಏರಿಕೆ ಕಡಿಮೆಯಾಗಬೇಕಾದರೆ ಈಗಿನ ಎರಡೂ ಉಪಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.