ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 463 ಮಂದಿಗೆ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 2,455ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನ 164 ಮಂದಿಗೆ, ಮಾಲೂರು ತಾಲ್ಲೂಕಿನ 94 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 21 ಮಂದಿಗೆ, ಕೆಜಿಎಫ್ ತಾಲ್ಲೂಕಿನ 136 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 23 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 25 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 320 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 94 ಮಂದಿ, ಮಾಲೂರು ತಾಲ್ಲೂಕಿನ 46, ಬಂಗಾರಪೇಟೆ ತಾಲ್ಲೂಕಿನ 40, ಕೆಜಿಎಫ್ ತಾಲ್ಲೂಕಿನ 80, ಮುಳಬಾಗಿಲು ತಾಲ್ಲೂಕಿನ 38, ಶ್ರೀನಿವಾಸಪುರ ತಾಲ್ಲೂಕಿನ 21 ಮಂದಿ ಮತ್ತು ಹೊರ ಜಿಲ್ಲೆಯ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ಜಿಲ್ಲೆಯಲ್ಲಿ ಹೊಸದಾಗಿ 463 ಮಂದಿಗೆ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 2,455ಕ್ಕೆ ಏರಿಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.