×
ADVERTISEMENT
ಈ ಕ್ಷಣ :
ADVERTISEMENT

ಮೈಷುಗರ್‌ ರೋಗಗ್ರಸ್ತವಾಗಲು ಸರ್ಕಾರವೇ ಹೊಣೆ: ಸಿದ್ದರಾಮಯ್ಯ ಆರೋಪ

Published : 11 ಅಕ್ಟೋಬರ್ 2021, 2:11 IST
ಫಾಲೋ ಮಾಡಿ
Comments

ರಾಜ್ಯ ಸರ್ಕಾರಕ್ಕೆ ಮೈಷುಗರ್ ಕಾರ್ಖಾನೆ ಆರಂಭಿಸಲು ಮನಸ್ಸಿಲ್ಲ. ಕಾರ್ಖಾನೆಯನ್ನು ರೋಗಗ್ರಸ್ತ ಮಾಡಿದ್ದು ಬಿಜೆಪಿ ಸರ್ಕಾರ. ಯಡಿಯೂರಪ್ಪ ಅವರು ಜಿಲ್ಲೆಯವರೇ ಆಗಿದ್ದರೂ ಕಾರ್ಖಾನೆ ಆರಂಭಿಸುವಲ್ಲಿ ಕೈ ಎತ್ತಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT