×
ADVERTISEMENT
ಈ ಕ್ಷಣ :
ADVERTISEMENT

PHOTOS | ಮೈಸೂರು: ದಸರಾಗೆ ಮುನ್ನುಡಿ ಬರೆದ ಗಜಪಯಣ

Last Updated 7 ಆಗಸ್ಟ್ 2022, 6:31 IST
Comments
ಅಕ್ಷರ ಗಾತ್ರ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ  ಭಾನುವಾರ ದಸರೆಯ ಸಂಭ್ರಮಕ್ಕೆ 'ಗಜಪಯಣ'ವು ಮುನ್ನುಡಿ ಬರೆಯಿತು. 

ತುಂತುರು ಮಳೆಯಲ್ಲೇ ಜಂಬೂಸವಾರಿಯ ಆಕರ್ಷಣೆಯಾದ ಚಿನ್ನದ ಅಂಬಾರಿ ಹೊರುತ್ತಿರುವ ಆನೆ ಅಭಿಮನ್ಯು ಸೇರಿದಂತೆ 9  ಆನೆಗಳಿಗೆ ಸಚಿವರಾದ ಎಸ್.ಟಿ.ಸೋಮಶೇಖರ್, ಉಮೇಶ್ ಕತ್ತಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಯಣಕ್ಕೆ ಚಾಲನೆ ನೀಡಿದರು.  
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT