ಕಾರವಾರ: ‘ಜಿಲ್ಲೆಯಲ್ಲಿ ಕೋವಿಡ್ ಕಾರಣದಿಂದ ಈವರೆಗೆ ಒಟ್ಟು 25 ಶಾಲೆಗಳಿಗೆ ರಜೆ ನೀಡಲಾಗಿದೆ. ಗುರುವಾರ 10 ಕಡೆಗಳಲ್ಲಿ ಕ್ಲಸ್ಟರ್ ರಚನೆಯಾಗಿದ್ದು, ವಿದ್ಯಾರ್ಥಿಗಳಿಗೆ ಒಂದು ವಾರ ರಜೆ ಅಥವಾ ಆನ್‌ಲೈನ್ ತರಗತಿಗಳನ್ನು ಹಮ್ಮಿಕೊಳ್ಳಲು ಆದೇಶಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.
ಉಡುಪಿ: ಕೃಷ್ಣಾಪುರ ಮಠದ ಪರ್ಯಾಯದ ಅವಧಿಯಲ್ಲಿ ಕೃಷ್ಣನಿಗೆ ನಿತ್ಯ ತುಳಸಿ ಅರ್ಚನೆ ಹಾಗೂ ನಿರಂತರ ಭಜನಾ ಕಾರ್ಯಕ್ರಮ ಮಾಡುವ ಸಂಕಲ್ಪ ಮಾಡಿರುವುದಾಗಿ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು ಘೋಷಿಸಿದರು.
ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಮಂಗಳವಾರ ಸರಳ, ಸಂಪ್ರದಾಯ ಬದ್ಧವಾಗಿ ಪರ್ಯಾಯ ಮಹೋತ್ಸವ ನೆರವೇರಿತು. ಕೃಷ್ಣಾಪುರ ಮಠದ ಯತಿ ಪರಂಪರೆಯ 34ನೇ ಯತಿಗಳಾದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಕೃಷ್ಣನ ದ್ವೈವಾರ್ಷಿಕ ಪೂಜಾಧಿಕಾರವನ್ನು ಪಡೆದುಕೊಂಡರು.

ಮಾವೆಲಿಕ್ಕರದ ಕಳಿಕ್ಕಲ್ ಮದಮ್‌ನ ಎನ್.ಪರಮೇಶ್ವರನ್ ನಂಬೂದರಿ ಅವರನ್ನು ವಾರ್ಷಿಕ ಮಂಡಲ ಪೂಜೆಯ ಋತು ಆರಂಭವಾಗುವ ನವೆಂಬರ್ 16 ರಿಂದ ಒಂದು ವರ್ಷದ ಅವಧಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಂದಿನ ಮೇಲ್ಸಂತಿ (ಮುಖ್ಯ ಅರ್ಚಕ) ಆಗಿ ಆಯ್ಕೆ ಮಾಡಲಾಗಿದೆ.
ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ‘ಐತಿಹಾಸಿಕ ಸ್ಮಾರಕ ಜಾಮಿಯಾ ಮಸೀದಿ ಒಡೆದು ಹನುಮ ಮಂದಿರ ನಿರ್ಮಿಸಬೇಕು’ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕಾಳಿ ಮಠದ ಗುರು ಋಷಿ ಕುಮಾರ ಸ್ವಾಮೀಜಿಯನ್ನು ಮಂಗಳವಾರ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಾವೆಲಿಕ್ಕರದ ಕಳಿಕ್ಕಲ್ ಮದಮ್‌ನ ಎನ್.ಪರಮೇಶ್ವರನ್ ನಂಬೂದರಿ ಅವರನ್ನು ವಾರ್ಷಿಕ ಮಂಡಲ ಪೂಜೆಯ ಋತು ಆರಂಭವಾಗುವ ನವೆಂಬರ್ 16 ರಿಂದ ಒಂದು ವರ್ಷದ ಅವಧಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಂದಿನ ಮೇಲ್ಸಂತಿ (ಮುಖ್ಯ ಅರ್ಚಕ) ಆಗಿ ಆಯ್ಕೆ ಮಾಡಲಾಗಿದೆ.
Blurb Enter text:ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿದ್ದರ ವಿರುದ್ಧ ಕಾಂಗ್ರೆಸ್ ಶುಕ್ರವಾರ ಬೆಳಿಗ್ಗೆಯಿಂದ ಬೃಹತ್ ಪ್ರತಿಭಟನೆಗಳನ್ನು ನಡೆಸಿತ್ತು. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರನ್ನು ಬಂಧಿಸಲಾಗಿತ್ತು. ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿದ್ದರ ವಿರುದ್ಧ ಕಾಂಗ್ರೆಸ್ ಶುಕ್ರವಾರ ಬೆಳಿಗ್ಗೆಯಿಂದ ಬೃಹತ್ ಪ್ರತಿಭಟನೆಗಳನ್ನು ನಡೆಸಿತ್ತು. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರನ್ನು ಬಂಧಿಸಲಾಗಿತ್ತು.