×
ADVERTISEMENT
ಈ ಕ್ಷಣ :
ADVERTISEMENT

ಕೂಡಿಗೆ: ಮಹಿಳೆಗೆ ಮಂಗನಕಾಯಿಲೆ ದೃಢ

Published : 21 ಜನವರಿ 2022, 5:22 IST
ಫಾಲೋ ಮಾಡಿ
Comments

ತೀರ್ಥಹಳ್ಳಿ: ತಾಲ್ಲೂಕಿನ ಕೂಡಿಗೆ ಗ್ರಾಮದ ಮಹಿಳೆಯೊಬ್ಬರಲ್ಲಿ ಮಂಗನಕಾಯಿಲೆಯ ವೈರಾಣು ಪತ್ತೆಯಾಗಿದೆ.

ಮಾಳೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೂಡಿಗೆ ಗ್ರಾಮದ ಮಹಿಳೆಯಲ್ಲಿ ಮಂಗನಕಾಯಿಲೆಯ ಲಕ್ಷಣ ಕಾಣಿಸಿಕೊಂಡಿದೆ. ಸದ್ಯ ಅವರು ತಾಲ್ಲೂಕಿನ ಜೆ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸುಧಾರಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಗನಕಾಯಿಲೆ ಪತ್ತೆಯಾದ ಗ್ರಾಮದ ಸುತ್ತಲಿನ ಪ್ರದೇಶಗಳಲ್ಲಿ ಮಂಗಗಳು ಮೃತಪಟ್ಟ ಪ್ರಕರಣ ವರದಿಯಾಗಿಲ್ಲ.

ಕೊರೊನಾ ಸೋಂಕಿನ ಬೆನ್ನಲ್ಲೇ ಮಂಗನಕಾಯಿಲೆ ಭೀತಿ ಮಲೆನಾಡಿನ ಹಳ್ಳಿಗಳಲ್ಲಿ ಆತಂಕ ತಂದಿದೆ.

ತೀರ್ಥಹಳ್ಳಿ: ತಾಲ್ಲೂಕಿನ ಕೂಡಿಗೆ ಗ್ರಾಮದ ಮಹಿಳೆಯೊಬ್ಬರಲ್ಲಿ ಮಂಗನಕಾಯಿಲೆಯ ವೈರಾಣು ಪತ್ತೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT