ತುಮಕೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ದೇವರಾಯನದುರ್ಗ ಬೆಟ್ಟದಲ್ಲಿ ಬೃಹತ್ ಬಂಡೆ ರಸ್ತೆಗೆ ಉರುಳಿ ಬಿದ್ದಿದೆ.

ಬೆಟ್ಟದ ಮೇಲಿನ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ. ಯೋಗನರಸಿಂಹ ಸ್ವಾಮಿ ದೇವಾಲಯಕ್ಕೆ ತೆರಳುವ ರಸ್ತೆ ಬಂದಾಗಿದೆ.
ಮಳೆಯಿಂದ ಮಣ್ಣು ಕುಸಿದು ಬಂಡೆ ಉರುಳಿದೆ. ಪ್ರವಾಸಿಗರಿಗೆ, ಭಕ್ತರಿಗೆ ತಾತ್ಕಾಲಿಕವಾಗಿ ರಸ್ತೆ ಬಂದ್ ಆಗಿದೆ.

ದೇವಾಲಯದ ಅರ್ಚಕರಿಗೆ ಮಾತ್ರ ಬೆಟ್ಟಕ್ಕೆ ತೆರಳಲು ಅವಕಾಶ ಮಾಡಿಕೊಡಲಾಗಿದೆ.

ಇದನ್ನೂ ಓದಿ... ಸಿದ್ದರಾಮಯ್ಯ ಕರ್ನಾಟಕವನ್ನು ಕತ್ತಲೆಯತ್ತ ತಳ್ಳಿದ ಮಹಾನುಭಾವ: ಬಿಜೆಪಿ ವ್ಯಂಗ್ಯ

ತುಮಕೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ದೇವರಾಯನದುರ್ಗ ಬೆಟ್ಟದಲ್ಲಿ ಬೃಹತ್ ಬಂಡೆ ರಸ್ತೆಗೆ ಉರುಳಿ ಬಿದ್ದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.