ದಿನೇ ದಿನೇ ಬೆಳೆಯು ತ್ತಿರುವ ಪಟ್ಟಣದಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿವೆ. ಆದರೆ, ಹೆದ್ದಾರಿ ಕಾಮಗಾರಿ ನನೆಗುದಿಗೆ ಬಿದ್ದಿದೆ. ಮತ್ತೊಂದೆಡೆ ಅವೈಜ್ಞಾನಿಕವಾಗಿ ನಿರ್ಮಾಣದ ಫಲವಾಗಿ ಜನರ ಸಂಕಷ್ಟ ಹೇಳತೀರದು. ಈ ಬಗ್ಗೆ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇದರಿಂದ ಜನರು ತೊಂದರೆ ಅನುಭವಿಸುವಂತಾಗಿದೆ.