×
ADVERTISEMENT
ಈ ಕ್ಷಣ :
ADVERTISEMENT

ಶಿವಕುಮಾರ ಸ್ವಾಮೀಜಿ ಜಯಂತಿ: ಚಿತ್ರಗಳಲ್ಲಿ ನೋಡಿ

ಚಿತ್ರಗಳಲ್ಲಿ: ಅರಮನೆ ಮೈದಾನದಲ್ಲಿ ಸಹಕಾರ ಸಮ್ಮೇಳನ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
Last Updated 1 ಏಪ್ರಿಲ್ 2022, 7:49 IST
Comments
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಯ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಸ್ವಾಮೀಜಿ ಗದ್ದುಗೆಗೆ ವಿಶೇಷ ಅಲಂಕಾರ ಮತ್ತ ವಿವಿಧ ಪೂಜಾ ಕೈಂಕಾರ್ಯಗಳು ನೆರವೇರಿದವು. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು‌.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT