ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು. ಅವರ ಜತೆ ಶಾಸಕ ಕೆ. ರಘುಪತಿ ಭಟ್ ಇದ್ದರು.

ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್. ಅಶೋಕ್, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.