ಶಿರಸಿ: ನಗರದ ಮೂರು ಕಾಲೇಜುಗಳ 27 ವಿದ್ಯಾರ್ಥಿಗಳಿಗೆ ಭಾನುವಾರ ಕೋವಿಡ್ ದೃಢಪಟ್ಟಿದೆ.

ಎಂಇಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಚೈತನ್ಯ ಪದವಿಪೂರ್ವ ಕಾಲೇಜಿನ 16, ಎಂಇಎಸ್ ಪದವಿಪೂರ್ವ ಕಾಲೇಜಿನ 5 ಹಾಗೂ ವಾಣಿಜ್ಯ ಪದವಿ ಕಾಲೇಜಿನ 6 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ.

ಶುಕ್ರವಾರ ಈ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಮುನ್ನ ಗಂಟಲುದ್ರವ ಸಂಗ್ರಹಿಸಲಾಗಿತ್ತು. ಅವುಗಳನ್ನು ತಪಾಸಣೆಗೊಳಪಡಿಸಿದ ಬಳಿಕ ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ವರದಿಯನ್ನು ಸಲ್ಲಿಸಲಾಗಿದೆ ಎಂದು ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ತಿಳಿಸಿದ್ದಾರೆ.

ಶಿರಸಿ ನಗರದ ಮೂರು ಕಾಲೇಜುಗಳ 27 ವಿದ್ಯಾರ್ಥಿಗಳಿಗೆ ಭಾನುವಾರ ಕೋವಿಡ್ ದೃಢಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.