ಶಿರಸಿ: ತಾಲ್ಲೂಕಿನ ಹಲವೆಡೆ ಸೋಮವಾರ ಸಂಜೆ ಮಳೆ ಸುರಿಯಿತು. ಅಕಾಲಿಕ ಮಳೆ ಕಂಡು ರೈತರು ಆತಂಕಕ್ಕೆ ಒಳಗಾದರು.

ದೇವಿಮನೆ ಘಟ್ಟ ಪ್ರದೇಶ, ಬಂಡಲ, ರಾಗಿಹೊಸಳ್ಳಿ, ಮಂಜುಗುಣಿ ಭಾಗದಲ್ಲಿ ಕೆಲ ಹೊತ್ತು ವ್ಯಾಪಕ ಮಳೆ ಸುರಿಯಿತು. ಅಡಿಕೆ ಕೊಯ್ಲು ಅವಧಿ ಇದಾಗಿರುವ ಕಾರಣ ಬಹುತೇಕ ರೈತರ ಮನೆ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ನೀರಿಗೆ ಒದ್ದೆಯಾದವು.

'ಮುನ್ಸೂಚನೆ ಇಲ್ಲದೆ ದಿಢೀರನೆ ಮಳೆ ಸುರಿದಿದ್ದರಿಂದ ಅಡಿಕೆಗಳು ಒದ್ದೆಯಾಗಿವೆ. ಹೀಗಿಯೆ ಮಳೆ ಸುರಿದರೆ ಕೈಗೆ ಸಿಕ್ಕ ಫಸಲು ಹಾಳಾಗುವ ಆತಂಕವಿದೆ. ದಟ್ಟ ಚಳಿಗಾಲದ ಅವಧಿಯಲ್ಲಿ ಈ ರೀತಿ ಏಕಾಏಕಿ ಮಳೆ ಸುರಿದಿದ್ದನ್ನು ಇದೇ ಮೊದಲ ಬಾರಿಗೆ ಕಂಡಿದ್ದೇವೆ' ಎಂದು ಕಲ್ಲಳ್ಳಿ ಗ್ರಾಮಸ್ಥ ನರೇಶ್ ಅಚ್ಚರಿ ವ್ಯಕ್ತಪಡಿಸಿದರು.

ತಾಲ್ಲೂಕಿನ ಹಲವೆಡೆ ಸೋಮವಾರ ಸಂಜೆ ಮಳೆ ಸುರಿಯಿತು. ಅಕಾಲಿಕ ಮಳೆ ಕಂಡು ರೈತರು ಆತಂಕಕ್ಕೆ ಒಳಗಾದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.