ಹೊಸಪೇಟೆಯ ತುಂಗಭದ್ರಾ ಅಣೆಕಟ್ಟೆ ಸಂಪೂರ್ಣ ತುಂಬಿದೆ. ಜಲಾನಯನ ಪ್ರದೇಶ ಹಾಗೂ ಮಲೆನಾಡಿನಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಈ ವರ್ಷ ಅವಧಿಗೂ ಮುನ್ನವೇ ಜಲಾಶಯ ತುಂಬಿದೆ. ಮಂಗಳವಾರ ಹನ್ನೆರಡು ಕ್ರಸ್ಟ್‌ಗೇಟ್‌ಗಳನ್ನು ತಲಾ ಎರಡು ಅಡಿ ಮೇಲಕ್ಕೆತ್ತಿ 35,984 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಲಾಗಿದೆ. ಅಣೆಕಟ್ಟೆಯ ನಯನಮನೋಹರ ಚಿತ್ರಗಳು ಇಲ್ಲಿವೆ.

– ಪ್ರಜಾವಾಣಿ ಚಿತ್ರಗಳು / ತಾಜುದ್ದೀನ್ ಆಜಾದ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.