×
ADVERTISEMENT
ಈ ಕ್ಷಣ :
ADVERTISEMENT

Photos – ತುಂಗಭದ್ರಾ ಜಲಾಶಯದಿಂದ ನದಿಗೆ ನೀರು, ಹಂಪಿ ಸ್ಮಾರಕಗಳ ಮುಳುಗಡೆ

Published : 13 ಜುಲೈ 2022, 12:40 IST
ಫಾಲೋ ಮಾಡಿ
Comments

ಹೊಸಪೇಟೆಯ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳಿಂದ ಬುಧವಾರ ನದಿಗೆ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹರಿಸಲಾಗುತ್ತಿದೆ. ಜಲಾಶಯದಿಂದ ನದಿಗೆ ನೀರು ಹರಿಸುತ್ತಿರುವುದರಿಂದ ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಹಂಪಿಯ ಪುರಂದರದಾಸರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ ಮುಳುಗಡೆಯಾಗಿವೆ.

– ಪ್ರಜಾವಾಣಿ ಚಿತ್ರಗಳು: ರಾಚಯ್ಯ ಎಸ್. ಸ್ಥಾವರಿಮಠ ಹಾಗೂ ಶಶಿಕಾಂತ ಎಸ್. ಶೆಂಬೆಳ್ಳಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT