×
ADVERTISEMENT
ಈ ಕ್ಷಣ :
ADVERTISEMENT

IOCLನಲ್ಲಿ 469 ಟ್ರೇಡ್‌ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ

Published : 13 ಅಕ್ಟೋಬರ್ 2021, 7:40 IST
ಫಾಲೋ ಮಾಡಿ
Comments

ಮುಂಬೈ: ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 469 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ನೇಮಕಾತಿಗೊಂಡ ಅಭ್ಯರ್ಥಿಗಳು ಭಾರತದ ಯಾವುದೇ ರಾಜ್ಯಗಳಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಟ್ರೇಡ್‌ ಅಪ್ರೆಂಟಿಸ್‌ಗಳ ಸಂಖ್ಯೆ: 469

ಟ್ರೇಡ್‌ಗಳು: ಫಿಟ್ಟರ್‌, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್‌, ಇನ್‌ಸ್ಟ್ರೂಮೆಂಟ್ ಮೆಕಾನಿಕ್‌, ಮೆಕಾನಿಸ್ಟ್ ಟ್ರೇಡ್‌

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಕ್ಟೋಬರ್‌  2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 28 ವರ್ಷ ವಯಸ್ಸಾಗಿರಬೇಕು.

ಅರ್ಜಿ ಶುಲ್ಕ: ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ

ನೇಮಕಾತಿ: ಕೌಶಲ್ಯ ಅಥವಾ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳನ್ನು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ತರಬೇತಿ ಭ್ಯತೆ, ನೇಮಕಾತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನ https://www.iocl.com ವೆಬ್‌ಸೈಟ್‌ ನೋಡಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 25 ಅಕ್ಟೋಬರ್‌ 2021

ವೆಬ್‌ಸೈಟ್‌: https://www.iocl.com

ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 469 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT