×
ADVERTISEMENT
ಈ ಕ್ಷಣ :
ADVERTISEMENT

KPSC: 287 ಸಹಕಾರ ಸಂಘಗಳ ನಿರೀಕ್ಷಕ, ಲೆಕ್ಕ ಸಹಾಯಕ ಹುದ್ದೆಗಳಿಗೆ ಅರ್ಜಿ

Published : 18 ಮಾರ್ಚ್ 2023, 7:06 IST
Last Updated : 18 ಮಾರ್ಚ್ 2023, 7:06 IST
ಫಾಲೋ ಮಾಡಿ
Comments
1) ಲೆಕ್ಕ ಸಹಾಯಕರು: 242 ಹುದ್ದೆಗಳು ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಕಾಂ, ಬಿ.ಬಿ.ಎಂ ಅಥವಾ ತತ್ಸಮಾನ ಪದವಿ ವೇತನ: ₹ 27.600–₹ 52,650 ವಯಸ್ಸು: ಕನಿಷ್ಠ 18, ಗರಿಷ್ಠ 35 ವರ್ಷಗಳು. ಸರ್ಕಾರಿ ಮೀಸಲಾತಿ ಅನ್ವಯ ವಯಸ್ಸಿನಲ್ಲಿ ಸಡಿಲಿಕೆ ಇರಲಿದೆ. ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹600, ಪ್ರವರ್ಗ 2ಎ, 2ಬಿ,3ಎ,3ಬಿ ಅಭ್ಯರ್ಥಿಗಳಿಗೆ ₹300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50, ಎಸ್‌ಸಿ, ಎಸ್‌ಟಿ, ಪ್ರ.ವ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT