×
ADVERTISEMENT
ಈ ಕ್ಷಣ :
ADVERTISEMENT

ಹಾಟ್‌ ಫೋಟೊಗಳಲ್ಲಿ ಮಿಂಚಿದ ಅಮೀರ್‌ ಪುತ್ರಿ: ಗೆಳೆಯನ ಜತೆ ಜನ್ಮದಿನ ಆಚರಿಸಿಕೊಂಡ ಇರಾ ಖಾನ್‌

Published : 10 ಮೇ 2022, 7:49 IST
ಫಾಲೋ ಮಾಡಿ
Comments

ಅಮೀರ್‌ ಖಾನ್‌ ಪುತ್ರಿ ಇರಾ ಖಾನ್‌ ಮೇ 8ರಂದ 25ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದಾರೆ. ಗೆಳೆಯ ನೂಪುರ್‌ ಹಾಗೂ ಕುಟುಂಬದವರ ಜೊತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗಳು ವೈರಲ್‌ ಆಗಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT