ದೆಹಲಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಧಾಕಡ್’ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ಪಾಲ್ಗೊಂಡಿದ್ದರು. ಕೆಂಪು ಬಣ್ಣದ ಉಡುಪು ಧರಿಸಿದ್ದ ಅವರು ನೋಡುಗರ ಗಮನ ಸೆಳೆದಿದ್ದಾರೆ.

ರಜನೀಶ್ ರಾಜಿ ಘಾಯ್ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾ ಇದೇ 20ರಂದು ಬಿಡುಗಡೆಯಾಗಲಿದೆ. ಚಿತ್ರತಂಡ ಈಗಾಗಲೇ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.