ಬೆಂಗಳೂರು: ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಆರ್‌ಆರ್‌ಆರ್ ಇದೇ ಮಾರ್ಚ್ 25 ರಂದು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಚಿಕ್ಕಬಳ್ಳಾಪುರ ಬಳಿಯ ಅಗಲಗುರ್ಕಿ ಬಳಿ ಚಿತ್ರದ ಅದ್ಧೂರಿ ಬಿಡುಗಡೆ ಪೂರ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷ ಜನ ಸೇರಿದ್ದರು ಎನ್ನಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಭಾಗವಹಿಸಿ ಚಿತ್ರತಂಡಕ್ಕೆ ಶುಭಾಶಯ ಕೋರಿದರು.

ಈ ವೇಳೆ ಸಿಎಂ ಬೊಮ್ಮಾಯಿ ಸಿನಿ ಸ್ಟಾರ್‌ಗಳಿಗೆ ಕಮ್ಮಿ ಎನಿಸದೇ ಮಿಂಚಿದರು. ರಾಜಮೌಳಿ ಒಬ್ಬ ಕ್ರಿಯೇಟರ್ ಎಂದು ಕೊಂಡಾಡಿದರು. ಈ ಸಂದರ್ಭದಲ್ಲಿ ಕಂಡು ಬಂದ ಚಿತ್ರಗಳು ಇಲ್ಲಿವೆ.

ಚಿತ್ರ ಕೃಪೆ– RRRMovie ಟ್ವಿಟರ್ ಹ್ಯಾಂಡಲ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.