×
ADVERTISEMENT
ಈ ಕ್ಷಣ :
ADVERTISEMENT

PHOTOS | ಆಲಿಯಾ ಭಟ್‌, ರಣಬೀರ್‌ ಕಪೂರ್‌ ಮದುವೆಯ ಕಲರ್‌ಫುಲ್‌ ಫೋಟೊಗಳು ಇಲ್ಲಿವೆ...

ಚಿತ್ರಗಳಲ್ಲಿ: ಅರಮನೆ ಮೈದಾನದಲ್ಲಿ ಸಹಕಾರ ಸಮ್ಮೇಳನ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಫಾಲೋ ಮಾಡಿ
Comments

ಬಾಲಿವುಡ್‌ನ ತಾರಾ ಜೋಡಿ ರಣಬೀರ್ ಕಪೂರ್‌ ಮತ್ತು ಆಲಿಯಾ ಭಟ್‌ ಮದುವೆ ಇಂದು ನೆರವೇರಿದೆ. ಬಾಂದ್ರಾದಲ್ಲಿರುವ ರಣಬೀರ್‌ ಅವರ 'ವಾಸ್ತು' ನಿವಾಸದಲ್ಲಿ ಕುಟುಂಬದ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ.

ಅವರ ಮದುವೆ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಅಭಿಮಾನಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ಚಿತ್ರಗಳ ಕೃಪೆ: ಆಲಿಯಾ ಭಟ್‌ ಇನ್‌ಸ್ಟಾ ಖಾತೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT