×
ADVERTISEMENT
ಈ ಕ್ಷಣ :
ADVERTISEMENT

Khushi Kapoor ಬೋಲ್ಡ್‌ ಪೋಟೊಗಳು: ಖುಷಿಯ ಹಾಟ್‌ ಅವತಾರಕ್ಕೆ ಅಭಿಮಾನಿಗಳಿಂದ ಉಘೇ ಉಘೇ!

Published : 4 ಆಗಸ್ಟ್ 2022, 11:04 IST
ಫಾಲೋ ಮಾಡಿ
Comments

ಬಾಲಿವುಡ್‌ ನಟಿ ದಿವಂಗತ ಶ್ರೀದೇವಿ ಅವರ ಎರಡನೇ ಪುತ್ರಿ ಖುಷಿ ಕಪೂರ್ ನಾಯಕಿಯಾಗಿ ಸಿನಿಮಾರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಬೋಲ್ಡ್ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೊಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT